ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಜನತಾ ದರ್ಶನ

ಮುಖ್ಯಮಂತ್ರಿ ಅವರು ಡಾಲರ್ಸ್ ಕಾಲನಿಯ ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು

know_the_cm

(ಬೆಂಗಳೂರು), ಆಗಸ್ಟ್ 19, 2019

-ಮುಖ್ಯಮಂತ್ರಿ ಅವರು ಡಾಲರ್ಸ್ ಕಾಲೋನಿಯಲ್ಲಿರುವ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

know_the_cm

*********************