ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಜನತಾ ದರ್ಶನ

ಬೆಳಗಾವಿಯಲ್ಲಿ ಮುಖ್ಯಮಂತ್ರಿ ಜನತಾದರ್ಶನ ಆರಂಭ

know_the_cm

ಸುವರ್ಣ ವಿಧಾನಸೌಧ (ಬೆಳಗಾವಿ), ಡಿಸೆಂಬರ್ 12, 2018

-ಉತ್ತರ ಕರ್ನಾಟಕ ಭಾಗದ ಸಾರ್ವಜನಿಕ ಕುಂದು ಕೊರತೆಗಳನ್ನು ಆಲಿಸಲು ಬೆಳಗಾವಿ ಜಿಲ್ಲಾಡಳಿತ ಹಾಗೂ ಬೆಳಗಾವಿ ಮಹಾನಗರ ಪಾಲಿಕೆ ಸಹಯೋಗದೊಂದಿಗೆ ಬೆಳಗಾವಿ ಮಹಾನಗರ ಪಾಲಿಕೆ ಪಕ್ಕದಲ್ಲಿರುವ ಕುಮಾರ ಗಂಧರ್ವ ರಂಗಮಂದಿರಲ್ಲಿ ಜನತಾ ದರ್ಶನ ಶಾಖೆ ತೆರೆಯಲಾಗಿದೆ.

-ಇಲ್ಲಿ ಸಾರ್ವಜನಿಕರು ತಮ್ಮ ಕುಂದು ಕೊರತೆ, ಅಹವಾಲುಗಳನ್ನು ಸಲ್ಲಿಸಲು ಅವಕಾಶ ಮಾಡಲಾಗಿದ್ದು, ಸ್ಥಳದಲ್ಲಿಯೇ ಸ್ವೀಕೃತಿ ಪತ್ರಗಳನ್ನು ನೀಡಲಾಗುತ್ತಿದೆ.

-ಕುಮಾರ ಗಂಧರ್ವ ರಂಗಮಂದಿರದಲ್ಲಿ ದಿನಾಂಕ 15-12-2018(ಶನಿವಾರ) ಹಾಗೂ16-12-2018 (ಭಾನುವಾರ) ರಂದು ಮುಖ್ಯಮಂತ್ರಿಗಳ ಜನತಾ ದರ್ಶನ ವಿಭಾಗದಿಂದ ಸಾರ್ವಜನಿಕ ರಿಂದ ಅಹವಾಲು ಸ್ವೀಕಾರ ಇರುವುದಿಲ್ಲ.

know_the_cm

-ಸ್ವೀಕರಿಸಿದ ಅರ್ಜಿಗಳನ್ನು ಮುಖ್ಯಮಂತ್ರಿಯವರ ಜನತಾದರ್ಶನದ ಗಣಕ ತಂತ್ರಾಂಶವಾದ www.espandana.karantaka.gov.in ನಲ್ಲಿ ಅಪ್‍ಲೋಡ್ ಮಾಡಿ, ಅರ್ಜಿಗಳ ವಿಲೇವಾರಿಗಾಗಿ ವಿವಿಧ ಇಲಾಖೆಗಳಿಗೆ ಆನ್‍ಲೈನ್ ಮೂಲಕ ಕಳುಹಿಸಲಾಗುತ್ತಿದ್ದು, ಸಾರ್ವಜನಿಕರು ಇದರ ಪ್ರಯೋಜನ ತಡೆಯಬಹುದಾಗಿದೆ.

know_the_cm