ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಜನತಾ ದರ್ಶನ

ವಿಕಲಚೇತನ ಮಹಿಳೆಯ ಸ್ವಾವಲಂಬನೆಗೆ ಮುಖ್ಯಮಂತ್ರಿ ನೆರವು

know_the_cm

ಗೃಹ ಕಛೇರಿ ಕೃಷ್ಣಾ (ಬೆಂಗಳೂರು), ಜೂನ್ 03, 2019

-ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕಿನ ಮಾಯಕ್ಕ ಎಂಬ ವಿಕಲಚೇತನ ಮಹಿಳೆಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ವಯಂ ಉದ್ಯೋಗ ಕೈಗೊಳ್ಳಲು 50 ಸಾವಿರ ರೂ.ಗಳ ಚೆಕ್ ವಿತರಿಸಿದರು.

-ಮಾಯಕ್ಕನ ಇಬ್ಬರು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸರ್ಕಾರಿ ವಿದ್ಯಾರ್ಥಿನಿಲಯದಲ್ಲಿ ಪ್ರವೇಶ ನೀಡಲು ವ್ಯವಸ್ಥೆ ಮಾಡಲು ಬೆಳಗಾವಿ ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಹಳ್ಳಿಯವರಗೆ ಮುಖ್ಯಮಂತ್ರಿಗಳು ಸೂಚಿಸಿದರು.