ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಜನತಾ ದರ್ಶನ

ವೈದ್ಯರ ಸಲಹೆಯಂತೆ ತಿಂಗಳಿಗೊಮ್ಮೆ ಜನತಾದರ್ಶನ

know_the_cm

ಬೆಂಗಳೂರು ಸೆಪ್ಟೆಂಬರ್ 19, 2018

-ಮುಖ್ಯಮಂತ್ರಿಯವರು ಸೆಪ್ಟೆಂಬರ್ 1 ರಿಂದ ಅಧಿಕೃತ ಚಾಲನೆ ನೀಡಿದ ಜನತಾ ದರ್ಶನ ಕಾರ್ಯಕ್ರಮವನ್ನು ತಿಂಗಳಿಗೊಮ್ಮೆ ನಡೆಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

-ಈ ಹಿನ್ನೆಲೆಯಲ್ಲಿ ಇನ್ನು ಮುಂದೆ ಜನತಾ ದರ್ಶನ ಕಾರ್ಯಕ್ರಮ ತಿಂಗಳಿಗೊಮ್ಮೆ ನಡೆಯಲಿದೆ.

-ಒಂದು ತಿಂಗಳು ಬೆಂಗಳೂರಿನಲ್ಲಿ ಒಂದು ತಿಂಗಳು ಜಿಲ್ಲಾ ಕೇಂದ್ರದಲ್ಲಿ ಜನತಾದರ್ಶನ ನಡೆಸಲಾಗುವುದು. ದಿನಾಂಕ ಹಾಗೂ ಸ್ಥಳವನ್ನು ಮುಂಚಿತವಾಗಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.