ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸಂದೇಶ

ಮುಖ್ಯ ಮಂತ್ರಿಗಳಿಂದ ಶಿಕ್ಷಕರ ದಿನಾಚರಣೆಯ ಶುಭಾಶಯಗಳು

know_the_cm

ಬೆಂಗಳೂರು ಸೆಪ್ಟೆಂಬರ್ 05, 2018

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನಾಡಿನ ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದ್ದಾರೆ.

ಸರ್ವಶ್ರೇಷ್ಠ ಶಿಕ್ಷಕ ಹಾಗೂ ಭಾರತದ ಮಾಜಿ ರಾಷ್ಟ್ರಪತಿ ಡಾ|| ಸರ್ವಪಲ್ಲಿ ರಾಧಕೃಷ್ಣನ್ ರವರ ಜನ್ಮ ದಿನಾಚರಣೆಯ ಸಂಸ್ಮರಣೆಯಲ್ಲಿ ಆಚರಿಸುತ್ತಿರುವ ಶಿಕ್ಷಕರ ದಿನಾಚರಣೆಯ ಶುಭ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಶಿಕ್ಷಕರಿಗೆ ತುಂಬು ಹೃದಯದ ಅಭಿನಂದನೆಯನ್ನು ಮುಖ್ಯಮಂತ್ರಿ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

know_the_cm

ಬೆಂಗಳೂರು ಸೆಪ್ಟೆಂಬರ್ 05, 2018

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನಾಡಿನ ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದ್ದಾರೆ.