ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸಂದೇಶ

ಖ್ಯಾತ ನಟ ಸದಾಶಿವ ಬ್ರಹ್ಮಾವರ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ

know_the_cm

ಬೆಂಗಳೂರು ಸೆಪ್ಟೆಂಬರ್ 20, 2018

-ಖ್ಯಾತ ನಟ, ಕನ್ನಡ ಚಿತ್ರರಂಗದಲ್ಲಿ ದಶಕಗಳ ಕಾಲ ಸೇವೆ ಸಲ್ಲಿಸಿದ ಸದಾಶಿವ ಬ್ರಹ್ಮಾವರ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

-ಚಿತ್ರರಂಗದಲ್ಲಿ ಅವರು ಸಜ್ಜನ ನಟ ಎಂದೇ ಹೆಸರಾಗಿದ್ದರು. ಅವರ ಪಾತ್ರಗಳು ಮನುಷ್ಯ ಸಂಬಂಧಗಳ ಪ್ರತಿಪಾದನೆಯ ಪ್ರತೀಕದಂತಿದ್ದವು ಎಂದು ಸ್ಮರಿಸಿದ ಮುಖ್ಯಮಂತ್ರಿಗಳು ಅವರ ನಿಧನದ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬಕ್ಕೆ ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.