ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸಂದೇಶ

ದಿವಂಗತ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಸಹೋದರಿ ವಿಶಾಲಾಕ್ಷಿ ದೇವಿ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

know_the_cm

ಮೈಸೂರು, ಅಕ್ಟೋಬರ್ 19, 2018

-ದಿವಂಗತ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ಸಹೋದರಿ ವಿಶಾಲಾಕ್ಷಿ ದೇವಿ ಅವರು ನಿಧನರಾದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ.

-ಅವರ ನಿಧನಕ್ಕೆ ಸಂತಾಪ ಸೂಚಿಸುತ್ತೇನೆ.

-ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ತಾಯಿ ಚಾಮುಂಡೇಶ್ವರಿ ದೇವಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಹೆಚ್.ಡಿ. ಕುಮಾರಸ್ವಾಮಿ

ಮಾನ್ಯ ಮುಖ್ಯಮಂತ್ರಿ