ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸಂದೇಶ

ಉದ್ಯಮಿ ಸಿದ್ಧಾರ್ಥ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

know_the_cm

ಬೆಂಗಳೂರು ಜುಲೈ 31, 2019

-ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರ ಅಳಿಯ ಹಾಗೂ 'ಕೆಫೆ ಕಾಫಿ ಡೇ' ಸಂಸ್ಥಾಪಕ ವಿ.ಜಿ. ಸಿದ್ಧಾರ್ಥ ಅವರ ನಿಧನ ತೀವ್ರ ಆಘಾತ ಹಾಗೂ ದುಃಖ ತಂದಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

-ಭಗವಂತನು ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ನೀಡಲಿ ಹಾಗೂ ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುವುದಾಗಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.