ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸಂದೇಶ

ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಅವರ ಮಾತೃಶ್ರೀ ಪುಟ್ಟ ಚಿನ್ನಮ್ಮಣ್ಣಿ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಮೈಸೂರು, ಅಕ್ಟೋಬರ್ 18, 2018

-ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಅವರ ಮಾತೃಶ್ರೀ ಪುಟ್ಟಚಿನ್ನಮ್ಮಣ್ಣಿ (98) ನಿಧನದ ಸುದ್ದಿ ಕೇಳಿ ದುಖ: ಉಂಟಾಗಿದೆ.

-ಅವರ ನಿಧನಕ್ಕೆ ಸಂತಾಪ ಸೂಚಿಸುತ್ತೇನೆ.

-ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ತಾಯಿ ಚಾಮುಂಡೇಶ್ವರಿ, ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಹೆಚ್.ಡಿ. ಕುಮಾರಸ್ವಾಮಿ

ಮಾನ್ಯ ಮುಖ್ಯಮಂತ್ರಿ