ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸಂದೇಶ

ಈದ್ ಮಿಲಾದ್ : ಮುಖ್ಯಮಂತ್ರಿಗಳ ಶುಭಾಶಯ

ಬೆಂಗಳೂರು, ನವೆಂಬರ್ 21, 2018

-ಪ್ರವಾದಿ ಮಹಮದ್ ಅವರ ಜನ್ಮದಿನವಾದ ಈದ್ ಮಿಲಾದ್ ಉನ್ನಬಿ ಹಬ್ಬದ ಸುಸಂದರ್ಭದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಅವರು ರಾಜ್ಯದ ಜನತೆಗೆ, ವಿಶೇಷವಾಗಿ ಮುಸಲ್ಮಾನ ಬಾಂಧವರಿಗೆ, ಶುಭ ಹಾರೈಸಿದ್ದಾರೆ.