ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸಂದೇಶ

ಪದ್ಮಶ್ರೀ ಪುರಸ್ಕೃತ ಸೂಲಗಿತ್ತಿ ನರಸಮ್ಮ ಅವರ ನಿಧನಕ್ಕೆ ಮುಖ್ಯಮಂತ್ರಿ ಶೋಕ

ಡಿಸೆಂಬರ್ 25, 2018

-ಪದ್ಮಶ್ರೀ ಪುರಸ್ಕೃತ ಸೂಲಗಿತ್ತಿ ನರಸಮ್ಮ ಅವರ ನಿಧನ ಅತೀವ ನೋವನ್ನುಂಟು ಮಾಡಿದೆ.

-ವೈದ್ಯರಿಲ್ಲದ ಕಾಲದಲ್ಲಿ 15 ಸಾವಿರಕ್ಕೂ ಹೆಚ್ಚು ಹೆರಿಗೆ ಮಾಡಿಸಿದ ಮಹಾತಾಯಿಯಾಗಿದ್ದರು ಸೂಲಗಿತ್ತಿ ನರಸಮ್ಮ.

-ಅವರ ಅಗಲಿಕೆ ಸಮಾಜಕ್ಕೆ ನಷ್ಟ, ಅವರ ಆತ್ಮಕ್ಕೆ ಶಾಂತಿ ಸಿಗಲಿ, ದೇವರು ಅವರ ಕುಟುಂಬಕ್ಕೆ ಅಗಲಿಕೆಯ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

----------------------