ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸಂದೇಶ

ಮುಖ್ಯಮಂತ್ರಿಗಳಿಂದ ಕ್ರಿಸ್ಮಸ್ ಹಬ್ಬದ ಶುಭಾಶಯ

ಡಿಸೆಂಬರ್ 25, 2018

-ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ನಾಡಿನ ಜನತೆಗೆ ಕ್ರಿಸ್ಮಸ್ ಹಬ್ಬದ ಶುಭಾಶಯವನ್ನು ಕೋರಿದ್ದಾರೆ.

-ಯೇಸುಕ್ರಿಸ್ತರ ಶಾಂತಿ, ಪ್ರೀತಿ, ಸಹಬಾಳ್ವೆಯ ಸಂದೇಶವನ್ನು ನಮ್ಮ ಜೀವನದಲ್ಲಿ ಅಳವಡಿಸೋಣ ಎಂದು ಅವರು ಈ ಸಂದರ್ಭದಲ್ಲಿ ಆಶಿಸಿದ್ದಾರೆ.

----------------------