ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸಂದೇಶ

ಐಪಿಎಸ್ ಅಧಿಕಾರಿ ಮಧುಕರ ಶೆಟ್ಟಿ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಡಿಸೆಂಬರ್ 31, 2018

-ಹಿರಿಯ ನಟ ಲೋಕನಾಥ್ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

-ಪೋಷಕ ಪಾತ್ರಗಳಿಗೆ ಜೀವ ತುಂಬಿದ ನಟ ಲೋಕನಾಥ್ ಅವರ' ಭೂತಯ್ಯನ ಮಗ ಅಯ್ಯು' ಚಿತ್ರದ ಪಾತ್ರ ಜನಮನದಲ್ಲಿ ಸದಾ ಹಸಿರಾಗಿ ಉಳಿದಿದೆ. ಚಿತ್ರರಂಗ, ರಂಗಭೂಮಿ ಎರಡರಲ್ಲೂ ಅವರ ಕೊಡುಗೆ ಸ್ಮರಣೀಯ ಎಂದಿರುವ ಮುಖ್ಯಮಂತ್ರಿಗಳು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.

----------------------