ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸಂದೇಶ

ಕೇಂದ್ರದ ಮಾಜಿ ಸಚಿವ ವಿ. ಧನಂಜಯ ಕುಮಾರ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಮಾರ್ಚ್ 04, 2019

-ಕೇಂದ್ರ ಮಾಜಿ ಸಚಿವ ವಿ. ಧನಂಜಯ ಕುಮಾರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

-ವಾಜಪೇಯಿ ಸರ್ಕಾರದಲ್ಲಿ ಎರಡು ಅವಧಿಯಲ್ಲಿ ವಿವಿಧ ಖಾತೆಗಳನ್ನು ನಿಭಾಯಿಸಿದ ಅನುಭವ ಅವರದಾಗಿತ್ತು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.

-ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹಾಗೂ ಈ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬಕ್ಕೆ ಸಿಗಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

----------------------