ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸಂದೇಶ

ಮುಖ್ಯಮಂತ್ರಿಗಳಿಂದ ರಂಜಾನ್ ಹಬ್ಬದ ಶುಭಾಶಯಗಳು

ಜೂನ್ 05, 2019

-ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯ ಕೋರಿದ್ದಾರೆ.

-ಶಾಂತಿ ಸೌಹಾರ್ದತೆಯ ಪ್ರತೀಕವಾದ ರಂಜಾನ್ ನಾಡಿನ ಜನತೆಗೆ ಸುಖ, ಸಮೃದ್ಧಿಯನ್ನು ತರಲಿ ಎಂದು ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

----------------------