ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸಂದೇಶ

ರಂಗಕರ್ಮಿ ಮುದ್ದುಕೃಷ್ಣ ದಂಪತಿ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಜುಲೈ 08, 2019

-ಲಖನೌ ನಲ್ಲಿ ಅಪಘಾತದಲ್ಲಿ ಮೃತಪಟ್ಟ ರಂಗಕರ್ಮಿ ಕೆ. ಮುದ್ದುಕೃಷ್ಣ ಹಾಗೂ ಪತ್ನಿ ಇಂದ್ರಾಣಿ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

-ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬಕ್ಕೆ ಈ ಆಘಾತ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸು ವುದಾಗಿ ಅವರು ತಿಳಿಸಿದ್ದಾರೆ

----------------------