ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸಂದೇಶ

ಕೆಎಂಎಫ್ ಅಧ್ಯಕ್ಷರಾಗಿ ಬಾಲಚಂದ್ರ ಜಾರಕಿಹೊಳಿ ಆಯ್ಕೆ: ಮುಖ್ಯಮಂತ್ರಿ ಅಭಿನಂದನೆ

know_the_cm

ಬೆಂಗಳೂರು, ಆಗಸ್ಟ್ 31, 2019

-ಕೆ.ಎಂ.ಎಫ್ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಭಿನಂದಿಸಿದ್ದಾರೆ.

-ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಕೆ.ಎಂ.ಎಫ್, ರೈತ ಪರವಾದ ಯೋಜನೆ ಹಾಗೂ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡುತ್ತಾರೆ ಎಂದು ನಂಬಿರುವುದಾಗಿ ಅವರು ತಿಳಿಸಿದ್ದಾರೆ.

******************