ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಕೆ.ಸಿ. ವ್ಯಾಲಿ, ಎತ್ತಿನಹೊಳೆ ಕಾಮಗಾರಿ ಚುರುಕುಗೊಳಿಸಲು ಮುಖ್ಯಮಂತ್ರಿ ಸೂಚನೆ

know_the_cm

(ಗೃಹ ಕಚೇರಿ ಕೃಷ್ಣಾ, ಬೆಂಗಳೂರು), ಜೂನ್ 23, 2020

ಕೋಲಾರ ಜಿಲ್ಲೆಯ ಜನಪ್ರತಿನಿಧಿಗಳ ನಿಯೋಗವು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಕೆ.ಸಿ.ವ್ಯಾಲಿ ಮತ್ತು ಎತ್ತಿನಹೊಳೆ ಯೋಜನೆಗಳ ಅನುಷ್ಠಾನದ ಕುರಿತು ಚರ್ಚೆ ನಡೆಸಿತು.

know_the_cm

know_the_cm

*************