ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಶ್ರೀ ಗಣೇಶೋತ್ಸವ ಆಚರಿಸುವ ಸಂಬಂಧದ ಪರಿಷ್ಕೃತ ಮಾರ್ಗಸೂಚಿಗಳು

know_the_cm

(ಬೆಂಗಳೂರು), ಆಗಸ್ಟ್ 21, 2020

-ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ, ಸಾಂಪ್ರದಾಯಿಕ ಗಣೇಶೋತ್ಸವ ಆಚರಣೆಗೆ ಧಕ್ಕೆ ಬಾರದಂತೆ ಸರ್ಕಾರ ಮಾರ್ಗಸೂಚಿಗಳನ್ನು ರೂಪಿಸಿದೆ.

-ಕೊರೋನಾ ಹರಡುವಿಕೆ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ಪರಿಷ್ಕೃತ ಮಾರ್ಗಸೂಚಿಗಳನ್ವಯ ಪರಿಸರಸ್ನೇಹಿ ಗಣೇಶೋತ್ಸವ ಆಚರಿಸಲು ಮತ್ತೊಮ್ಮೆ ವಿನಯಪೂರ್ವಕ ವಿನಂತಿ

know_the_cm

*************