ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಸೆಪ್ಟೆಂಬರ್.29, 30 ರಂದು ಉದ್ಯೋಗ ಮೇಳ; ಜನತಾದರ್ಶನ ಅರ್ಜಿದಾರರು ಭಾಗವಹಿಸಲು ಮನವಿ

know_the_cm

ಬೆಂಗಳೂರು, ಸೆಪ್ಟೆಂಬರ್ 26

-ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸೆಪ್ಟೆಂಬರ್ 29 ಹಾಗೂ 30 ರಂದು ಉದ್ಯೋಗಮೇಳ ಏರ್ಪಡಿಸಲಾಗಿದ್ದು, ರಾಜ್ಯದ ವಿವಿಧ ಪ್ರತಿಷ್ಠಿತ ಕಂಪೆನಿಗಳು ಭಾಗವಹಿಸುತ್ತಿವೆ.

-ಮುಖ್ಯಮಂತ್ರಿಯವರ ಜನತಾದರ್ಶನದಲ್ಲಿ ಉದ್ಯೋಗಕ್ಕಾಗಿ ಮನವಿ ಸಲ್ಲಿಸಿದವರು, ಜನತಾದರ್ಶನ ಅರ್ಜಿಯ ಸ್ವೀಕೃತಿ, ಸ್ವವಿವರ ಮತ್ತು ಅಗತ್ಯ ದಾಖಲೆಗಳೊಂದಿಗೆ ಅಂದು ಹಾಜರಾಗಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕೋರಲಾಗಿದೆ.

-ಹೆಚ್ಚಿನ ವಿವರಗಳಿಗೆ ಸಹಾಯವಾಣಿ ಸಂಖ್ಯೆ 080-4455 4455 ನ್ನು ಸಂಪರ್ಕಿಸಬಹುದಾಗಿದೆ.