ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ನವದೆಹಲಿಯಲ್ಲಿ ಮುಖ್ಯಮಂತ್ರಿ ಅವರು ಕೇಂದ್ರ ಸಚಿವರನ್ನು ಭೇಟಿಯಾಗಿ ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚಿಸಿದರು.

ಮಾನ್ಯ ಮುಖ್ಯಮಂತ್ರಿ

ನವದೆಹಲಿ, ಅಕ್ಟೋಬರ್ 05

-ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದರು.

-ಕೊಡಗಿನ ಪ್ರವಾಹ ಪರಿಸ್ಥಿತಿ ಮತ್ತು ಕೈಗೊಂಡಿರುವ ಪರಿಹಾರ ಕಾರ್ಯಗಳು, ರಾಜ್ಯ ಸರ್ಕಾರದ "ಋಣಮುಕ್ತ ಕಾಯ್ದೆ" ಮತ್ತು ರಾಜ್ಯದ ಬರ ಪರಿಸ್ಥಿತಿ ಬಗ್ಗೆ ಮಾತುಕತೆ ನಡೆಸಿದರು.

-ಈ ಸಂದರ್ಭದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ಸಚಿವ ಹೆಚ್ ಡಿ ರೇವಣ್ಣ ಉಪಸ್ಥಿತರಿದ್ದರು.

ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಬರೆದಿರುವ ಪತ್ರದ ಪೂರ್ಣ ಪಾಠ..

ಮಾನ್ಯ ಮುಖ್ಯಮಂತ್ರಿ

ಮಾನ್ಯ ಮುಖ್ಯಮಂತ್ರಿ

ಮಾನ್ಯ ಮುಖ್ಯಮಂತ್ರಿ

ಮಾನ್ಯ ಮುಖ್ಯಮಂತ್ರಿ

...........................

ಮಾನ್ಯ ಮುಖ್ಯಮಂತ್ರಿ

ನವದೆಹಲಿ, ಅಕ್ಟೋಬರ್ 05

-ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ, ರಾಜ್ಯದ ವಿವಿಧ ರಸ್ತೆ ಅಭಿವೃದ್ಧಿ ಯೋಜನಾ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಸಿದರು.

-ಚಿಕ್ಕಮಗಳೂರು - ಬಿಳಿಕೆರೆ ಮತ್ತು ಬಾಣಾವರ - ಹುಳಿಯಾರು ರಸ್ತೆಗಳನ್ನು ಮೇಲ್ದರ್ಜೆಗೇರಿಸುವ ಯೋಜನೆಗಳ ಶಂಕುಸ್ಥಾಪನೆಗೆ ಚಾಲನೆ ನೀಡುವಂತೆ ಮನವಿ ಮಾಡಿದರು ಹಾಗೂ ಮೇಕೆದಾಟು ಯೋಜನೆಯಿಂದ ಉಂಟಾಗುವ ಪ್ರಯೋಜನೆಗಳ ಬಗ್ಗೆ ವಿವರವಾಗಿ ಚರ್ಚಿಸಿದರು.

-ಈ ಸಂದರ್ಭದಲ್ಲಿ ಸಚಿವ ಹೆಚ್ ಡಿ ರೇವಣ್ಣ ಉಪಸ್ಥಿತರಿದ್ದರು.

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಬರೆದಿರುವ ಪತ್ರದ ಪೂರ್ಣಪಾಠ..

ಮಾನ್ಯ ಮುಖ್ಯಮಂತ್ರಿ

...........................

ಮಾನ್ಯ ಮುಖ್ಯಮಂತ್ರಿ

ನವದೆಹಲಿ, ಅಕ್ಟೋಬರ್ 06

-ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಅಹಾರ ಮತ್ತು ನಾಗರಿಕ ಸರಬರಾಜು ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರನ್ನು ನವದೆಹಲಿಯಲ್ಲಿ ಭೇಟಿಯಾದರು.

-ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಬಾಕಿ ಇರುವ 1127.77 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡುವಂತೆ ಕೋರಿದದರು.

ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರಿಗೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಬರೆದಿರುವ ಪತ್ರದ ಪೂರ್ಣಪಾಠ..

ಮಾನ್ಯ ಮುಖ್ಯಮಂತ್ರಿ