ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ……..ಒಂದು ನೋಟ

ಮಾನ್ಯ ಮುಖ್ಯಮಂತ್ರಿ

ಬೆಂಗಳೂರು, ಅಕ್ಟೋಬರ್ 23, 2018

-ಮುಖ್ಯಮಂತ್ರಿ ಹೆಚ್ ಡಿ. ಕುಮಾರಸ್ವಾಮಿ ಅವರು ನಾಡದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಸಾಂಪ್ರದಾಯಿಕ ವಿಶ್ವ ವಿಖ್ಯಾತ ಮೈಸೂರು ದಸರಾ ಮೆರವಣಿಗೆಗೆ ಅಧಿಕೃತವಾಗಿ ಚಾಲನೆ ನೀಡಿದರು.

-ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಹಾಗೂ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಜೊತೆಗಿದ್ದರು.

ಮಾನ್ಯ ಮುಖ್ಯಮಂತ್ರಿ

ಮಾನ್ಯ ಮುಖ್ಯಮಂತ್ರಿ

ಮಾನ್ಯ ಮುಖ್ಯಮಂತ್ರಿ

--------------------------------

-ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮೈಸೂರು ದಸರಾ ಮೆರವಣಿಗೆಗೆ ಚಾಲನೆ ನೀಡುವ ಮುನ್ನ ಸಂಪ್ರದಾಯದಂತೆ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು.

ಮಾನ್ಯ ಮುಖ್ಯಮಂತ್ರಿ

ಮಾನ್ಯ ಮುಖ್ಯಮಂತ್ರಿ

ಮಾನ್ಯ ಮುಖ್ಯಮಂತ್ರಿ

--------------------------------

-ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಅವರು ದಸರಾ ಮೆರವಣಿಗೆಯನ್ನು ವೀಕ್ಷಿಸಿದರು.

ಮಾನ್ಯ ಮುಖ್ಯಮಂತ್ರಿ

ಮಾನ್ಯ ಮುಖ್ಯಮಂತ್ರಿ

--------------------------------

-ದಸರಾ ವೀಕ್ಷಣೆಗೆ ಮೈಸೂರಿಗೆ ಆಗಮಿಸಿದ್ದ ಕೇಂದ್ರ ವಾಣಿಜ್ಯ ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವ ಸುರೇಶ್ ಪ್ರಭು ದಂಪತಿಯನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಭೇಟಿ ಮಾಡಿ ಸನ್ಮಾನಿಸಿದರು.

ಮಾನ್ಯ ಮುಖ್ಯಮಂತ್ರಿ

ಮಾನ್ಯ ಮುಖ್ಯಮಂತ್ರಿ

***********************************************