ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

2017ನೇ ಕ್ಯಾಲೆಂಡರ್ ವರ್ಷದ ರಾಜ್ಯ ಚಲನಚಿತ್ರ ಪ್ರಶಸ್ತಿಗಳಿಗೆ ಎನ್.ಎಸ್ ಶಂಕರ್ ಅಧ್ಯಕ್ಷತೆಯ ಸಮಿತಿಯು ತನ್ನ ಶಿಫಾರಸನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿತು

ಮಾನ್ಯ ಮುಖ್ಯಮಂತ್ರಿ

ವಿಧಾನಸೌಧ (ಬೆಂಗಳೂರು), ಅಕ್ಟೋಬರ್ 25, 2018

-2017ನೇ ಕ್ಯಾಲೆಂಡರ್ ವರ್ಷದ ರಾಜ್ಯ ಚಲನಚಿತ್ರ ಪ್ರಶಸ್ತಿಗಳಿಗೆ ಎನ್.ಎಸ್ ಶಂಕರ್ ಅಧ್ಯಕ್ಷತೆಯ ಸಮಿತಿಯು ತನ್ನ ಶಿಫಾರಸನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿತು.

-ಸಮಿತಿಯ ಶಿಫಾರಸನ್ನು ಸರ್ಕಾರವು ಅಂಗೀಕರಿಸಿದ್ದು ಪ್ರಶಸ್ತಿಗೆ ಆಯ್ಕೆಯಾದವರ ವಿವರ ಪ್ರಕಟಿಸಿದೆ.

  • 2017ನೇ ಕ್ಯಾಲೆಂಡರ್ ವರ್ಷದ ರಾಜ್ಯ ಚಲನಚಿತ್ರ ಪ್ರಶಸ್ತಿಗಳಿಗಳ ವಿವರ........  • ***********************************************