ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಕಬ್ಬು ಬೆಳೆಗಾರರ ಸಮಸ್ಯೆ ಚರ್ಚಿಸಲು ನ.20 ರಂದು ಸಭೆ

ಮಾನ್ಯ ಮುಖ್ಯಮಂತ್ರಿ

(ಬೆಂಗಳೂರು), ನವೆಂಬರ್ 19, 2018

-ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಚರ್ಚಿಸಲು ನವೆಂಬರ್ 20 ರಂದು ಮಧ್ಯಾಹ್ನ 12.30 ಗಂಟೆಗೆ ರೈತ ಮುಖಂಡರು, ಸಕ್ಕರೆ ಕಾರ್ಖಾನೆ ಮಾಲೀಕರು, ಸಚಿವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಸಭೆ ನಡೆಸಲಿದ್ದಾರೆ.

-ಬೆಳಗಾವಿ ಮತ್ತು ಬಾಗಲಕೋಟೆ ಎರಡು ಜಿಲ್ಲೆಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ಈ ಸಭೆ ಏರ್ಪಡಿಸಲಾಗಿದೆ.

ಮಾನ್ಯ ಮುಖ್ಯಮಂತ್ರಿ

***********************************************