ಹೆಚ್.ಡಿ. ಕುಮಾರಸ್ವಾಮಿ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಬಸ್ ದುರಂತ ಸಂಭವಿಸಿದ ಪಾಂಡವಪುರ ತಾಲ್ಲೂಕು ಕನಗನಮರಡಿ ಗ್ರಾಮಕ್ಕೆ ಮುಖ್ಯಮಂತ್ರಿ ಭೇಟಿ…

ಮಾನ್ಯ ಮುಖ್ಯಮಂತ್ರಿ

ಪಾಂಡವಪುರ (ಮಂಡ್ಯ), ನವೆಂಬರ್ 24, 2018

-ಬಸ್ ದುರಂತ ಸಂಭವಿಸಿದ ಪಾಂಡವಪುರ ತಾಲ್ಲೂಕು ಕನಗನಮರಡಿ ಗ್ರಾಮಕ್ಕೆ ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಭೇಟಿಕೊಟ್ಟರು.

-ಈ ದುರ್ಘಟನೆಯಿಂದ ನನ್ನ ಮನಸ್ಸಿಗೆ ತೀವ್ರ ದುಃಖವಾಗಿದೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ ರೂ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ಅವರು ಘೋಷಿಸಿದರು.

ಮಾನ್ಯ ಮುಖ್ಯಮಂತ್ರಿ

-ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬದವರಿಗೆ ದುಃಖ ಭರಿಸಲು ದೇವರು ಶಕ್ತಿ ನೀಡಲಿ ಎಂದು ಅವರು ಪ್ರಾರ್ಥಿಸಿದರು. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಎಸ್.ಪುಟ್ಟರಾಜು, ಸಾರಿಗೆ ಸಚಿವರಾದ ಡಿ.ಸಿ.ತಮ್ಮಣ್ಣ, ಶಾಸಕಾದ ರವಿಂದ್ರ ಶ್ರೀಕಂಠಯ್ಯ ಹಾಜರಿದ್ದರು.

***********************************************