ಪೋಟೋ ಗ್ಯಾಲರಿ

ನಮ್ಮ ಮೆಟ್ರೋ ಮೊದಲ ಹಂತ ಜೂನ್ 17 ರಂದು ಲೋಕಾರ್ಪಣೆ ಆಗಲಿರುವ ಹಿನ್ನೆಲೆಯಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಕ್ಕಲಾಲ್ ಬಾಗ್ ಬಳಿಯ ಮೆಟ್ರೋ ಸ್ಟೇಷನ್ ನಲ್ಲಿ ಮೆಟ್ರೋ ರೈಲು ಏರಿ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಿ, ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದ ಸ್ಥಳ ಪರಿಶೀಲನೆ ನಡೆಸಿದರು.