ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸಂದೇಶ

ಕೇಂದ್ರದ ಮಾಜಿ ಸಚಿವ ಜೈಪಾಲ್ ರೆಡ್ಡಿ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

know_the_cm

ಬೆಂಗಳೂರು ಜುಲೈ 26, 2019

-ಕೇಂದ್ರದ ಮಾಜಿ ಸಚಿವ ಜೈಪಾಲ್ ರೆಡ್ಡಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಂತಾಪ ವ್ಯಕ್ತ ಪಡಿಸಿದ್ದಾರೆ.

-ಸುದೀರ್ಘ ಅವಧಿಗೆ ಶಾಸಕರಾಗಿ, ಸಂಸದರಾಗಿ, ಕೇಂದ್ರದಲ್ಲಿ ಹಲವು ಪ್ರಮುಖ ಖಾತೆಗಳ ಹೊಣೆಗಾರಿಕೆ ವಹಿಸಿಕೊಂಡಿದ್ದ ಅವರು ಅತ್ಯಂತ ಪ್ರಬುದ್ಧ ಸಂಸದೀಯ ಪಟುವಾಗಿದ್ದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.

-ಮೃತರ ಆತ್ಮಕ್ಕೆ ಭಗವಂತನು ಸದ್ಗತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.