ಬೆಂಗಳೂರು, ಸೆಪ್ಟೆಂಬರ್ 02, 2019
-ನಾಡಿನ ಸಮಸ್ತ ಜನತೆಗೆ ಗೌರಿ ಮತ್ತು ಗಣೇಶ ಹಬ್ಬವು , ವಿಘ್ನಗಳನ್ನು ನಿವಾರಿಸಿ , ಸುಖ ಶಾಂತಿ ಹಾಗೂ ನೆಮ್ಮದಿಯನ್ನು ತರಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾರೈಸಿದ್ದಾರೆ.
-ಮಣ್ಣಿನ ಗೌರಿ ಗಣೇಶ ಮೂರ್ತಿಗಳನ್ನು ಬಳಸಿ, ಪರಿಸರ ಸ್ನೇಹಿ ಹಬ್ಬವನ್ನು ಆಚರಿಸಲು ಮುಖ್ಯಮಂತ್ರಿಗಳು ಕರೆ ನೀಡಿದ್ದಾರೆ.
******************