ಬೆಂಗಳೂರು, ಸೆಪ್ಟೆಂಬರ್ 05, 2019
-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಾಡಿನ ಎಲ್ಲ ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಶುಭಾಶಯಗಳನ್ನು ತಿಳಿಸಿದ್ದಾರೆ.
-ದೇಶ ನಿರ್ಮಾಣದಲ್ಲಿ ಶಿಕ್ಷಕರದ್ದು ಬಹು ಮುಖ್ಯ ಪಾತ್ರ. ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣದಲ್ಲಿ ನಮ್ಮ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿಕೊಳ್ಳುವತ್ತ ಪಣ ತೊಟ್ಟು ಡಾ|| ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಆದರ್ಶದ ಹಾದಿಯಲ್ಲಿ ನಡೆಯುವ ಸಂಕಲ್ಪ ಮಾಡೋಣ ಎಂದು ಮುಖ್ಯಮಂತ್ರಿಗಳು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
-----------
-Chief Minister B.S.Yediyurappa has greeted all the teachers on the occasion of Teacher’s Day.
-The role of teachers in building the Nation is significant. Let us all resolve to enhance our responsibility to make the future of our children, bright.
-“On this occasion let us vow to follow the path shown to us by Dr.Sarvepalli Radhakrishnan, Former President of India” the Chief Minister said in his message.
******************