ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸಂದೇಶ

ಮುಖ್ಯಮಂತ್ರಿಗಳಿಂದ ಕನ್ನಡ ರಾಜ್ಯೋತ್ಸವದ ಶುಭಾಶಯಗಳು

know_the_cm

ಬೆಂಗಳೂರು, ನವೆಂಬರ್ 01, 2019

-ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಾಡಿನ ಜನತೆಗೆ ಹಾಗೂ ಹೊರನಾಡಿನ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ್ದಾರೆ.

-ನಾಡಿನ ಭವ್ಯ ಪರಂಪರೆ, ಇತಿಹಾಸ ಹಾಗೂ ಪರಂಪರೆಯನ್ನು ಉಳಿಸಿ ಬೆಳೆಸುವ ಜೊತೆಗೆ ಪ್ರವಾಹದಿಂದ ಸಂಕಷ್ಟಕ್ಕೆ ಒಳಗಾಗಿರುವ ಕನ್ನಡ ಸೋದರ - ಸೋದರಿಯರ ಬದುಕು ಕಟ್ಟಿಕೊಡಲು ತನು, ಮನ, ಧನ ದಿಂದ ನೆರವಾಗೊಣ ಎಂದು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

-ಕನ್ನಡಾಂಬೆ ಭುವನೇಶ್ವರಿಯ ಅನುಗ್ರಹದಿಂದ ಸ್ವಚ್ಛ, ಸ್ವಸ್ಥ ಹಾಗೂ ಸಮೃದ್ಧ ಕನ್ನಡ ನಾಡನ್ನು ನಿರ್ಮಿಸೋಣ ಎಂದು ಹಾರೈಸಿದ್ದಾರೆ.

know_the_cm

******************