ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸಂದೇಶ

ಮಾಜಿ ಮುಖ್ಯಮಂತ್ರಿ ಜೆ.ಎಚ್.ಪಟೇಲರ ಪತ್ನಿ ಶ್ರೀಮತಿ ಸರ್ವಮಂಗಳ ಪಟೇಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

know_the_cm

ಬೆಂಗಳೂರು, ನವೆಂಬರ್ 09, 2019

-ಮಾಜಿ ಮುಖ್ಯಮಂತ್ರಿ ಜೆ.ಎಚ್. ಪಟೇಲರ ಪತ್ನಿ ಶ್ರೀಮತಿ ಸರ್ವಮಂಗಳ ಪಟೇಲ್ ಅವರ ನಿಧನದಿಂದ ತೀವ್ರ ದುಃಖವಾಗಿದೆ.

-ಸರಳತೆ, ಸಜ್ಜನಿಕೆಯ ಸಾಕಾರ ಮೂರ್ತಿ ಯಾಗಿದ್ದ ಸರ್ವಮಂಗಳ ಪಟೇಲ್ ಅವರು ಜೆ.ಎಚ್. ಪಟೇಲರ ಬದುಕಿನ ಎಲ್ಲ ಮಜಲುಗಳಲ್ಲಿ ಬೆಂಬಲವಾಗಿ ನಿಂತವರು.

-ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ.

******************