ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸಂದೇಶ

ನಾಡಿನ ಹೆಮ್ಮೆಯ ಕವಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ರಾಷ್ಟ್ರಕವಿ ಕುವೆಂಪು ಅವರ ಪುಣ್ಯತಿಥಿಯಂದು ಮುಖ್ಯಮಂತ್ರಿ ಅವರಿಂದ ಭಾವಪೂರ್ಣ ನಮನ

know_the_cm

ಬೆಂಗಳೂರು, ನವೆಂಬರ್ 10, 2019

-ನಾಡಿನ ಹೆಮ್ಮೆಯ ಕವಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಾಗೂ ವಿಶ್ವಮಾನವ ಸಂದೇಶ ಸಾರಿದ ರಾಷ್ಟ್ರಕವಿ ಕುವೆಂಪು ಅವರ ಪುಣ್ಯತಿಥಿಯಂದು ಮುಖ್ಯಮಂತ್ರಿ ಅವರಿಂದ ಭಾವಪೂರ್ಣ ನಮನ.

******************