ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸಂದೇಶ

ಅದಮ್ಯ ಚೇತನ ಅನಂತ್ ಕುಮಾರ್ ಅವರ ಪುಣ್ಯತಿಥಿಯಂದು ಮುಖ್ಯಮಂತ್ರಿ ಅವರಿಂದ ಭಾವಪೂರ್ಣ ಶ್ರದ್ಧಾಂಜಲಿ

know_the_cm

ಬೆಂಗಳೂರು, ನವೆಂಬರ್ 12, 2019

-ಸರಳ ಸಜ್ಜನಿಕೆಯ ವ್ಯಕ್ತಿ, ಸಂಘಟನಾ ಚತುರ, ರಾಜ್ಯ ಮತ್ತು ಕೇಂದ್ರಕ್ಕು ಕೊಂಡಿಯಂತಿದ್ದ, ಅದ್ವಿತೀಯ ನಾಯಕ, ನನ್ನ ಪರಮಾಪ್ತ ಶ್ರೀ ಅನಂತ್ ಕುಮಾರ್ ಅವರು, ನಮ್ಮನ್ನಗಲಿದ ದಿನ ನೆನೆದರೆ ಮನಸ್ಸು ಭಾರವಾಗುವುದು.ದೇಶಕ್ಕಾಗಿ ನೀಡಿದ ಸೇವೆಯಿಂದ ಅವರು ಸದಾ ಜೀವಂತ. ಅದಮ್ಯ ಚೇತನ ಅನಂತ್ ಕುಮಾರ್ ಅವರ ಪುಣ್ಯತಿಥಿಯಂದು ನನ್ನ ಭಾವಪೂರ್ಣ ಶ್ರದ್ಧಾಂಜಲಿ.

******************