ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸಂದೇಶ

ಆತ್ಮೀಯರಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಮುಖ್ಯಮಂತ್ರಿ ಅವರಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು

know_the_cm

ಬೆಂಗಳೂರು, ನವೆಂಬರ್ 27, 2019

-ಆತ್ಮೀಯರಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು.

-ದೇವರು ತಮಗೆ ಆಯುರಾರೋಗ್ಯ ಕೊಟ್ಟು ಮಗದಷ್ಟು ಜನ ಸೇವೆ ಮಾಡುವ ಶಕ್ತಿ ಕರುಣಿಸಲಿ. ಮತ್ತಷ್ಟು ಯಶಸ್ಸು ನಿಮ್ಮದಾಗಲಿ.

******************