ಬೆಂಗಳೂರು, ಡಿಸೆಂಬರ್ 01, 2019
-ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ 39ನೇ ಪುಣ್ಯ ಸ್ಮರಣೆಯಂದು ಮುಖ್ಯಮಂತ್ರಿ ಅವರಿಂದ ಕೋಟಿ ನಮನಗಳು.
-ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ 39 ನೇ ಪುಣ್ಯತಿಥಿಯ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಧಾನ ಸೌಧದಲ್ಲಿ ಅವರ ಪ್ರತಿಮೆಯ ಬಳಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
-ಸಂಸದರಾದ ಪಿ.ಸಿ. ಮೋಹನ್, ಶೋಭಾ ಕರಂದ್ಲಾಜೆ ಉಪಸ್ಥಿತರಿದ್ದರು.
******************