ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸಂದೇಶ

ರಾಜ್ಯಸಭೆಯ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿರುವ ಬಿಜೆಪಿಯ ಅಭ್ಯರ್ಥಿ ಕೆ.ಸಿ. ರಾಮಮೂರ್ತಿ ಅವರನ್ನು ಮುಖ್ಯಮಂತ್ರಿ ಅವರು ಅಭಿನಂದಿಸಿದ್ದಾರೆ

know_the_cm

ಬೆಂಗಳೂರು, ಡಿಸೆಂಬರ್ 05, 2019

-ರಾಜ್ಯಸಭೆಯ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿರುವ ಬಿಜೆಪಿಯ ಅಭ್ಯರ್ಥಿ ಕೆ.ಸಿ. ರಾಮಮೂರ್ತಿ ಅವರನ್ನು ಮುಖ್ಯಮಂತ್ರಿ ಅವರು ಅಭಿನಂದಿಸಿದ್ದಾರೆ.

-ರಾಮಮೂರ್ತಿಯವರ ಅವಿರೋಧ ಆಯ್ಕೆಯಿಂದ ರಾಜ್ಯಸಭೆಯಲ್ಲಿ ಬಿಜೆಪಿ ಸಂಖ್ಯಾಬಲ ಹೆಚ್ಚಿರುವುದಲ್ಲದೆ ಪಕ್ಷ ಇನ್ನಷ್ಟು ಬಲಿಷ್ಠಗೊಳ್ಳಲು ಪೂರಕವಾಗಲಿದೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

******************