ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸಂದೇಶ

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಿಗೆ ಮುಖ್ಯಮಂತ್ರಿಗಳ ಅಭಿನಂದನೆ

know_the_cm

ಬೆಂಗಳೂರು, ಆಗಸ್ಟ್ 09, 2019

-ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಭಿನಂದಿಸಿದ್ದಾರೆ.

-“ರಾಜ್ಯಕ್ಕೆ ಈ ಬಾರಿ ಗಣನೀಯ ಸಂಖ್ಯೆಯ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಲಭಿಸಿರುವುದು ನಿಜಕ್ಕೂ ಹೆಮ್ಮೆಯ ವಿಷಯ. ಭಾರತೀಯ ಸಿನಿಮಾ ಕ್ಷೇತ್ರಕ್ಕೆ ಕನ್ನಡಿಗರ ಕೊಡುಗೆ ಕ್ರಿಯಾಶೀಲತೆ ಮತ್ತು ಪ್ರತಿಭೆ ಸಿಕ್ಕ ಮನ್ನಣೆ ಇದಾಗಿದೆ" ಎಂದು ಅವರು ಹೇಳಿದ್ದಾರೆ.