ಜನವರಿ 06, 2020
-ಕರ್ನಾಟಕದ ಮಾಜಿ ರಾಜ್ಯಪಾಲ ಟಿ ಎನ್ ಚತುರ್ವೇದಿ ಅವರ ನಿಧನಕ್ಕೆ ಮುಖ್ಯಮಂತ್ರಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
-ಚತುರ್ವೇದಿಯವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ, ಅವರ ಕುಟುಂಬ ವರ್ಗದವರಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
******************