ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸಂದೇಶ

ರಾಜ್ಯದ ಮುಸ್ಲಿಂ ಬಾಂಧವರಿಗೆ ತ್ಯಾಗ ಬಲಿದಾನದ ಬಕ್ರೀದ್ ಹಬ್ಬದ ಹಾರ್ದಿಕ ಶುಭಾಶಯಗಳು - ಮುಖ್ಯಮಂತ್ರಿ

know_the_cm

ಬೆಂಗಳೂರು, ಆಗಸ್ಟ್ 12, 2019

-ಈದ್ ಹಬ್ಬದ ಸಂದರ್ಭದಲ್ಲಿ ಎಲ್ಲರ ಬದುಕಿನಲ್ಲಿ ಸಂತೋಷ, ಶಾಂತಿ, ಸಮೃದ್ಧಿ ನೆಲೆಸಿ ಸಾಮರಸ್ಯದ ಬದುಕು ಸಾಗಲೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಭ ಹಾರೈಸಿದ್ದಾರೆ.