ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸಂದೇಶ

ಹಿಂದುಳಿದ ವರ್ಗದವರ ಅಭಿವೃದ್ಧಿಯ ಹರಿಕಾರ ಮಾಜಿ ಮುಖ್ಯಮಂತ್ರಿ ದಿ. ಡಿ. ದೇವರಾಜ ಅರಸು ಅವರ 104ನೇ ಜನ್ಮದಿನಾಚರಣೆ - ಮುಖ್ಯಮಂತ್ರಿ ಅವರಿಂದ ಶ್ರದ್ಧಾಪೂರ್ವಕ ನಮನಗಳು

know_the_cm

ಬೆಂಗಳೂರು, ಆಗಸ್ಟ್ 20, 2019

-ಹಿಂದುಳಿದ ವರ್ಗದವರ ಅಭಿವೃದ್ಧಿಯ ಹರಿಕಾರ ಮಾಜಿ ಮುಖ್ಯಮಂತ್ರಿ ದಿ. ಡಿ. ದೇವರಾಜ ಅರಸು ಅವರ 104ನೇ ಜನ್ಮದಿನಾಚರಣೆಯಂದು ಅವರಿಗೆ ಶ್ರದ್ಧಾಪೂರ್ವಕ ನಮನಗಳು.

-ಅವರ ಸಾಮಾಜಿಕ ನ್ಯಾಯದ ತತ್ವ ಪಾಲನೆಯ ಮೂಲಕ ನಮ್ಮ ಸರ್ಕಾರ ಅವರಿಗೆ ಗೌರವ ಸಲ್ಲಿಸುತ್ತದೆ.

know_the_cm