ಬೆಂಗಳೂರು, ಆಗಸ್ಟ್ 31, 2019
-ಕೆ.ಎಂ.ಎಫ್ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಭಿನಂದಿಸಿದ್ದಾರೆ.
-ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಕೆ.ಎಂ.ಎಫ್, ರೈತ ಪರವಾದ ಯೋಜನೆ ಹಾಗೂ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡುತ್ತಾರೆ ಎಂದು ನಂಬಿರುವುದಾಗಿ ಅವರು ತಿಳಿಸಿದ್ದಾರೆ.
******************