ಮಾನ್ಯ ಮುಖ್ಯಮಂತ್ರಿ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.
ವಿಶ್ವಸಂಸ್ಥೆಯು ನೀಡಿರುವ ಸುಸ್ಥಿರ ಅಭಿವೃದ್ಧಿಯು 17 ಗುರಿಗಳ ಸಾಧನೆಯಲ್ಲಿ ಕರ್ನಾಟಕವು ದೇಶದಲ್ಲಿ 6 ನೇ ಸ್ಥಾನದಲ್ಲಿದೆ. ಇದನ್ನು ಇನ್ನಷ್ಟು ಉತ್ತಮಗೊಳಿಸುವಂತೆ ಮುಖ್ಯಮಂತ್ರಿ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ 2020-21ನೇ ಶೈಕ್ಷಣಿಕ ಸಾಲಿನಲ್ಲಿ ಶಾಲೆಗಳನ್ನು ಪ್ರಾರಂಭಿಸುವ ಕುರಿತಂತೆ ನಡೆದ ಸಭೆಯ ಪ್ರಮುಖಾಂಶಗಳು.
ಮಾನ್ಯ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರು ಕರ್ನಾಟಕದಲ್ಲಿ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ.....
'ಬೆಂಗಳೂರು ಮಿಷನ್ 2022' ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಅವರು ಮಾಡಿದ ಭಾಷಣದ ಪ್ರಮುಖಾಂಶಗಳು.
ಮೀನುಗಾರಿಕೆ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ "ವಿಶ್ವ ಮೀನುಗಾರಿಕಾ ದಿನಾಚರಣೆ" ಸಮಾರಂಭದಲ್ಲಿ ಮುಖ್ಯಮಂತ್ರಿ ಅವರು ಮಾಡಿದ ಭಾಷಣದ ಪ್ರಮುಖಾಂಶಗಳು
ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ (ದೌರ್ಜನ್ಯ ಪ್ರತಿಬಂಧ) ಅಧಿನಿಯಮ 1989 ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಭೆ ಜರುಗಿತು.
ರಾಜ್ಯದ 150 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಉನ್ನತೀಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಟಾಟಾ ಟೆಕ್ನಾಲಜೀಸ್ ಲಿಮಿಟೆಡ್ ನೊಂದಿಗೆ ಒಪ್ಪಂದಕ್ಕೆ ಸಹಿ ಮಾಡಲಾಯಿತು.
ರಾಜ್ಯದಲ್ಲಿ ಪದವಿ ಕಾಲೇಜುಗಳನ್ನು ಪ್ರಾರಂಭಿಸುವ ಕುರಿತಂತೆ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಮುಖ್ಯಾಂಶಗಳು...
ರಾಜ್ಯದಲ್ಲಿ ಕೊರೊನಾ ಕಾಲದಲ್ಲೂ ಉದ್ಯೋಗ ಸೃಷ್ಟಿಗೆ ಪೂರಕವಾಗಿ ಕೈಗಾರಿಕಾ ನೀತಿಯಲ್ಲಿ ಬದಲಾವಣೆಗಳನ್ನು ತಂದಿದ್ದು...
ಸೋಗಾನೆ ಯಲ್ಲಿ ನಡೆಯುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಮುಂದಿನ ಡಿಸೆಂಬರ್ ಅಂತ್ಯದ ಒಳಗಾಗಿ ಪೂರ್ಣಗೊಳ್ಳಲಿದ್ದು 2022ರ ಜನವರಿ ಅಥವಾ ಫೆಬ್ರವರಿ ತಿಂಗಳಿನಿಂದ.....
ರಾಜ್ಯದಲ್ಲಿ ರೈತರ ಹೊಲಗಳಿಗೆ ನೀರನ್ನು ಹರಿಸುವ ನೀರಾವರಿ ಯೋಜನೆಗಳ ಅನುಷ್ಟಾನಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ತಿಳಿಸಿದರು.
ಪ್ರವಾಹದಿಂದ ಹಾನಿಗೊಳಗಾದ 12 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳು ವೀಡಿಯೋ ಸಂವಾದ ನಡೆಸಿದರು.
ನಾಡಹಬ್ಬ ಮೈಸೂರು ದಸರಾ ಹಾಗೂ ಜಿಲ್ಲೆಯ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅವರು ಮೈಸೂರಿನಲ್ಲಿ ನಡೆಸಿದ ಸಭೆಯ ಮುಖ್ಯಾಂಶಗಳು.
ಮುಖ್ಯಮಂತ್ರಿ ಅವರು PiramalGroup ಅಧ್ಯಕ್ಷ ಆನಂದ್ ಪಿರಮಲ್ ಅವರೊಂದಿಗೆ ವರ್ಚುಯಲ್ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿದಂತೆ ಸಭೆ ಜರುಗಿತು.
ಅತೀ ಎತ್ತರ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ವಿಶ್ವದ ಅತಿ ಉದ್ದದ "ಅಟಲ್ ಸುರಂಗ" ಮಾರ್ಗವನ್ನು ಪ್ರಧಾನಿ ಅವರು ಲೋಕಾರ್ಪಣೆ ಮಾಡಿರುವುದು ಭಾರತದ....
ಖ್ಯಾತ ಸಂಗೀತ ದಿಗ್ಗಜ, ಗಾಯಕರಾದ ಎಸ್.ಪಿ.ಬಾಲಸುಬ್ರಮಣ್ಯಂ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಶಾಸಕ. ಬಿ. ನಾರಾಯಣರಾವ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕೋವಿಡ್ 19 ಗೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ನವದೆಹಲಿ, ಉತ್ತರ ಪ್ರದೇಶ, ಪಂಜಾಬ್ ಸೇರಿದಂತೆ ಒಟ್ಟು ಏಳು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು.
ಕೇಂದ್ರ ಸಚಿವ ಶ್ರೀ ಸುರೇಶ್ ಅಂಗಡಿ ರವರ ಅಕಾಲಿಕ ನಿಧನದ ಸುದ್ದಿ ನಂಬಲಿಕ್ಕೆ ಸಾಧ್ಯವಾಗುತ್ತಿಲ್ಲ. ಅವರ ನಿಧನದಿಂದ ಪಕ್ಷಕ್ಕೆ, ರಾಜ್ಯಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೆ ಬಹುದೊಡ್ಡ ನಷ್ಟವಾಗಿದೆ.
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ - 2020 ಅನ್ನು ಉದ್ಘಾಟಿಸಿ ಮುಖ್ಯಮಂತ್ರಿ ಅವರು ಕಲಬುರ್ಗಿಯಲ್ಲಿ ಮಾಡಿದ ಭಾಷಣದ ಪ್ರಮುಖಾಂಶಗಳು.
ಮುಖ್ಯಮಂತ್ರಿ ಅವರು ಕೋವಿಡ್ 19 ನಿಯಂತ್ರಣ ಹಾಗೂ ಪ್ರವಾಹಕ್ಕೆ ಸಂಬಂಧಿಸಿದಂತೆ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.
ಕೋವಿಡ್ 19 ಹಿನ್ನೆಲೆಯಲ್ಲಿ ಈ ಬಾರಿ ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಪ್ರವಾಹದಿಂದ ಉಂಟಾಗಿರುವ ಹಾನಿಯ ಸಮೀಕ್ಷೆಗೆಂದು ಕೇಂದ್ರ ಗೃಹ ಮಂತ್ರಾಲಯದ ಕೆ.ವಿ.ಪ್ರತಾಪ್ ಅವರ ನೇತೃತ್ವದಲ್ಲಿ ಆಗಮಿಸಿರುವ ತಂಡವು ಮುಖ್ಯಮಂತ್ರಿಗಳನ್ನು ಅವರ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿತು.
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರದಲ್ಲಿ ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸಂಬಂಧಿಸಿದಂತೆ ಬಾಕಿ ಇರುವ ವಿಷಯಗಳ ಬಗ್ಗೆ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ಜರುಗಿತು.
ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ, ಸಾಂಪ್ರದಾಯಿಕ ಗಣೇಶೋತ್ಸವ ಆಚರಣೆಗೆ ಧಕ್ಕೆ ಬಾರದಂತೆ ಸರ್ಕಾರ ಮಾರ್ಗಸೂಚಿಗಳನ್ನು ರೂಪಿಸಿದೆ.
74ನೇ ಸ್ವಾತಂತ್ರ್ಯ ದಿನಾಚರಣೆಯ ಸನ್ಮಾನ್ಯ ಮುಖ್ಯಮಂತ್ರಿಯವರ ಭಾಷಣದ ಮುಖ್ಯಾಂಶಗಳು.
ಸವಾಲುಗಳ ನಡುವೆ ಯಶಸ್ವಿಯಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲು ಕಾರಣರಾದ ಎಲ್ಲರಿಗೂ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
ರಾಜ್ಯದ 52.50 ಲಕ್ಷ ರೈತರ ಖಾತೆಗಳಿಗೆ 1049 ಕೋಟಿ ರೂ.ಗಳನ್ನು ಮೊದಲ ಕಂತಿನಲ್ಲಿ ಜಮಾ ಮಾಡಲಾಗುತ್ತಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಕಾರ್ಯದರ್ಶಿಗಳಿಗೆ ಕರೆ ಮಾಡಿ ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದರು. ಅಗತ್ಯ ತುರ್ತು ಕ್ರಮಗಳಿಗೆ ಅವರ ಒಪ್ಪಿಗೆ ಪಡೆಯದೆ ಮುಂದುವರೆಯುವಂತೆ ಸೂಚಿಸಿದರು.
ರಾಜ್ಯದಲ್ಲಿ ಕೊರೋನಾ ಚಿಕಿತ್ಸೆಗೆ ಅಗತ್ಯವಾಗಿರುವ ವೆಂಟಿಲೇಟರ್ ಬೆಡ್ ಗಳನ್ನು ಹೆಚ್ಚಿಸುವ ಸಂಬಂಧ ಮುಖ್ಯಮಂತ್ರಿ ಅವರು ಅಧಿಕಾರಿಗಳೊಂದಿಗೆ ದೂರವಾಣಿ ಮುಖಾಂತರ ನಡೆಸಿದ ಸಭೆಯ ಮುಖ್ಯಾಂಶಗಳು.
ಕೋವಿಡ್-19 ನಿಯಂತ್ರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಅವರು ಬೆಂಗಳೂರಿನ ರಾಜರಾಜೇಶ್ವರಿ, ದಾಸರಹಳ್ಳಿ, ಬೊಮ್ಮನಹಳ್ಳಿ ಹಾಗೂ ಮಹದೇವಪುರ ವಲಯಗಳ ಕೋವಿಡ್-19 ಉಸ್ತುವಾರಿ ಸಚಿವರುಗಳು ಹಾಗು ಅಧಿಕಾರಿಗಳೊಂದಿಗೆ ನಡೆಸಿದ ಸಭೆಯ ಮುಖ್ಯಾಂಶಗಳು.
ಮುಖ್ಯಮಂತ್ರಿ ಅವರು ಕೋವಿಡ್-19 ಚಿಕಿತ್ಸೆಗೆ ಸಂಬಂಧಿಸಿದಂತೆ ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರೊಂದಿಗೆ ನಡೆಸಿದ ಸಭೆಯ ಮುಖ್ಯಾಂಶಗಳು.
ಮುಖ್ಯಮಂತ್ರಿ ಅವರು ಬೆಂಗಳೂರಿನ ಕೋವಿಡ್-19 ಪರಿಸ್ಥಿತಿ ಹಾಗೂ ನಿರ್ವಹಣೆ ಕುರಿತು ಎಂಟು ವಲಯಗಳ ಉಸ್ತುವಾರಿ ಸಚಿವರೊಂದಿಗೆ ನಡೆಸಿದ ಸಭೆಯ ಮುಖ್ಯಾಂಶಗಳು.
ಹಿರಿಯ ರಂಗಭೂಮಿ ಕಲಾವಿದೆ ನಾಡೋಜ ಸುಭದ್ರಮ್ಮ ಮನ್ಸೂರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕೋವಿಡ್ ಕೇರ್ ಸೆಂಟರ್ ನಿರ್ವಹಣಾ ವೆಚ್ಚದ ಬದಲಾವಣೆ ಕುರಿತಂತೆ ಮಾಧ್ಯಮ ಪ್ರಕಟಣೆ.
ಮುಖ್ಯಮಂತ್ರಿ ಅವರು ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ನ ಮುಖ್ಯಾಂಶಗಳು(ಬೆಳಿಗ್ಗೆ ಹಾಗೂ ಸಂಜೆಯ ಅವಧಿ ಸೇರಿದಂತೆ).
ರಾಜ್ಯದಲ್ಲಿ, ಅದರಲ್ಲೂ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದೆ.
ಮುಖ್ಯಮಂತ್ರಿ ಅವರು, ಬಿಐಇಸಿಯಲ್ಲಿ ಸ್ಥಾಪಿಸಲಾಗಿರುವ ಕೋವಿಡ್ ಕೇರ್ ಸೆಂಟರ್ ಗೆ ಭೇಟಿ ನೀಡಿ ಅಲ್ಲಿನ ಸೌಕರ್ಯಗಳನ್ನು ಪರಿಶೀಲಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಾಂಶಗಳು.
ಮುಖ್ಯಮಂತ್ರಿ ಅವರನ್ನು, ಕೇಂದ್ರ ಆರೋಗ್ಯ ಸಚಿವಾಲಯದ ಅಧಿಕಾರಿಗಳ ತಂಡವು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಕೋವಿಡ್19 ನಿಯಂತ್ರಣ ಕುರಿತು ನಡೆಸಿದ ಚರ್ಚೆಯ ಮುಖ್ಯಾಂಶಗಳು.
ಮುಖ್ಯಮಂತ್ರಿ ಅವರು, ಕೈಮಗ್ಗ ಮತ್ತು ಜವಳಿ ಇಲಾಖೆಯ ವತಿಯಿಂದ ನೇಕಾರ ಸಮ್ಮಾನ ಯೋಜನೆಯಡಿ ಕೈಮಗ್ಗ ನೇಕಾರರಿಗೆ ನೇರ ನಗದು ವರ್ಗಾವಣೆಗೆ ಚಾಲನೆ ನೀಡಿದ ಕಾರ್ಯಕ್ರಮದ ಮುಖ್ಯಾಂಶಗಳು.
ಅಪರೂಪದ ಪರಿಸರ ಕಾಳಜಿಯ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ದಾಸನದೊಡ್ಡಿಯ ಕಾಮೇಗೌಡ ಅವರಿಗೆ, ಮುಖ್ಯಮಂತ್ರಿಯವರ ಸೂಚನೆ ಮೇರೆಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಜೀವಿತಾವಧಿ ಉಚಿತ ಬಸ್ ಪಾಸ್ ನೀಡಿದೆ.
ಮುಖ್ಯಮಂತ್ರಿ ಅವರು, ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಕೋವಿಡ್19 ಸೋಂಕಿನ ನಿಯಂತ್ರಣಕ್ಕೆ ಸಂಬಂಧಿಸಿದಂತೆ ತಜ್ಞರೊಂದಿಗೆ ನಡೆಸಿದ ಚರ್ಚೆಯ ಮುಖ್ಯಾಂಶಗಳು...
ಕೋವಿಡ್19 ಸೋಂಕಿತರಿಗೆ ಚಿಕಿತ್ಸೆ: ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರೊಂದಿಗೆ ಮುಖ್ಯಮಂತ್ರಿ ಅವರು ನಡೆಸಿದ ಸಭೆಯ ಮುಖ್ಯಾಂಶಗಳು...
ಬೆಂಗಳೂರಿನಲ್ಲಿ ಕೋವಿಡ್19 ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳ ಬಳಕೆ ಸಂಬಂಧ ಸಚಿವರಾದ ಆರ್ ಅಶೋಕ್ ಹಾಗೂ ಖಾಸಗಿ ಆಸ್ಪತ್ರೆಗಳ ಸಂಘದ ಅಧ್ಯಕ್ಷ ರವೀಂದ್ರ ಅವರು ನಡೆಸಿದ ಪ್ರತಿಕಾಗೋಷ್ಠಿಯ ಮುಖ್ಯಾಂಶಗಳು.
ಮುಖ್ಯಮಂತ್ರಿ ಅವರು, ಕೌಶಲ್ಯ ಅಭಿವೃದ್ಧಿ ನಿಗಮದ 'ಸ್ಕಿಲ್ ಕನೆಕ್ಟ್ ಪೋರ್ಟಲ್' ಗೆ ಚಾಲನೆ ನೀಡಿದ ಕಾರ್ಯಕ್ರಮದ ಮುಖ್ಯಾಂಶಗಳು.
ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಡಾ.ಅಂಬರೀಷ್ ಸ್ಮಾರಕ ಪ್ರತಿಷ್ಠಾನದ ಉನ್ನತ ಮಟ್ಟದ ಸಮಿತಿಯ ಪ್ರಥಮ ಸಭೆಯ ಮುಖ್ಯಾಂಶಗಳು.
ಸಂಖ್ಯಾಶಾಸ್ತ್ರಕ್ಕೆ ಮಹತ್ವದ ಕೊಡುಗೆ ನೀಡಿರುವ ಭಾರತದ ಸಾಂಖ್ಯಿಕ ಸಂಸ್ಥೆಯ ಸ್ಥಾಪಕ ಪ್ರೊ. ಪಿ ಸಿ ಮಹಾಲನೋಬಿಸ್ ಅವರ ಜನ್ಮದಿನವಾದ ಇಂದು 'ಸಾಂಖ್ಯಿಕ ದಿನಾಚರಣೆ' ಆಚರಿಸಲಾಗುತ್ತಿದೆ.
ಹಿರಿಯ ಸಾಹಿತಿ ಗೀತಾ ನಾಗಭೂಷಣ ಅವರ ನಿಧನಕ್ಕೆ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಾಸನದೊಡ್ಡಿಯ ಕಾಮೇಗೌಡ ಅವರದು ಅಪರೂಪದ ಪರಿಸರ ಕಾಳಜಿ...
ಕೋವಿಡ್19 ನಿಯಂತ್ರಣಕ್ಕಾಗಿ ಮಾನ್ಯ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು.
ಮುಖ್ಯಮಂತ್ರಿ ಅವರು, ಕೋವಿಡ್19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಬೆಂಗಳೂರು ನಗರದ ಸಚಿವರು, ಸಂಸದರು ಹಾಗೂ ಶಾಸಕರ ಜತೆ ನಡೆಸಿದ ಸಭೆಯ ಮುಖ್ಯಾಂಶಗಳು.
ಬೆಂಗಳೂರು ನಗರದಲ್ಲಿ ಕೋವಿಡ್ 19 ಪರಿಸ್ಥಿತಿ ಪರಿಶೀಲನೆ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಮುಖ್ಯಾಂಶಗಳು.
ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಹ್ಯಾದ್ರಿ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರದ ಸಭೆಯ ಮುಖ್ಯಾಂಶಗಳು.
ಕೋಲಾರ ಜಿಲ್ಲೆಯ ಜನಪ್ರತಿನಿಧಿಗಳ ನಿಯೋಗವು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಕೆ.ಸಿ.ವ್ಯಾಲಿ ಮತ್ತು ಎತ್ತಿನಹೊಳೆ ಯೋಜನೆಗಳ ಅನುಷ್ಠಾನದ ಕುರಿತು ಚರ್ಚೆ ನಡೆಸಿತು.
ಬೆಂಗಳೂರಿನಲ್ಲಿ ಕೋವಿಡ್19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರು, ಸಚಿವ ಸಂಪುಟ ಸದಸ್ಯರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯ ಮುಖ್ಯಾಂಶಗಳು...
ಸಿಐಐ ಆಯೋಜಿಸಿದ್ದ 12ನೇ ಹೋರಾಸಿಸ್ ಇಂಡಿಯಾ ಸಭೆ - ಮಾನ್ಯ ಮುಖ್ಯಮಂತ್ರಿಗಳ ಭಾಷಣದ ಮುಖ್ಯಾಂಶಗಳು...
ರಾಜ್ಯದಲ್ಲಿ ಕೊರೊನ ಸೋಂಕು ಹರಡುವುದನ್ನು ತಡೆಯಲು, ಸೋಂಕಿತರ ಪತ್ತೆಗೆ ಕೈಗೊಂಡಿರುವ ಕ್ರಮಗಳು ಹಾಗೂ ಸಂಪರ್ಕ ಹೊಂದಿದವರನ್ನು ಗುರುತಿಸಲು ತಂತ್ರಜ್ಞಾನ ಬಳಸಿ ಮನೆ ಮನೆ ಸಮೀಕ್ಷೆ ನಡೆಸಿರುವುದನ್ನು ಕೇಂದ್ರ ಸರ್ಕಾರ ಶ್ಲಾಘಿಸಿದೆ.
ಕೋವಿಡ್ 19 ವಿರುದ್ಧದ ಹೋರಾಟದಲ್ಲಿ ವಿವಿಧ ರಾಜ್ಯಗಳು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೋವಿಡ್ ನಿಯಂತ್ರಣದೊಂದಿಗೆ ಆರ್ಥಿಕ ಚಟುವಟಿಕೆಗಳ ಪುನಶ್ಚೇತನಕ್ಕೆ ಒತ್ತು ನೀಡುತ್ತಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಸಲಹಾ ಸಮಿತಿ ರಚಿಸಿ, ಕೈಗಾರಿಕಾ ವಲಯದ ತಜ್ಞರನ್ನು ಸಮಿತಿ ಸದಸ್ಯರನ್ನಾಗಿ ನೇಮಕ ಮಾಡುವ ಕುರಿತು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಮುಖ್ಯಮಂತ್ರಿ ಅವರು, ಗೃಹ ಕಚೇರಿ ಕೃಷ್ಣಾದಲ್ಲಿ ನಡೆಸಿದ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು...
ಮುಖ್ಯಮಂತ್ರಿ ಅವರು, ಗೃಹ ಕಚೇರಿ ಕೃಷ್ಣಾದಲ್ಲಿ ನಡೆಸಿದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ರಾಜ್ಯ ವಕ್ಫ್ ಮಂಡಳಿ ಮತ್ತು ಜವಳಿ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು...
ಮುಖ್ಯಮಂತ್ರಿ ಅವರು, ಗೃಹ ಕಚೇರಿ ಕೃಷ್ಣಾದಲ್ಲಿ ನಡೆಸಿದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು...
ಮುಖ್ಯಮಂತ್ರಿ ಅವರು, ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಕೋವಿಡ್ 19 ಪ್ರಕರಣಗಳ ಕುರಿತು ಸಚಿವರು ಹಾಗೂ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯ ಮುಖ್ಯಾಂಶಗಳು...
ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾಜ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು...
ಮುಖ್ಯಮಂತ್ರಿ ಅವರು, ಗೃಹ ಕಚೇರಿ ಕೃಷ್ಣಾದಲ್ಲಿ ಆನ್ ಲೈನ್ ಮೂಲಕ ನೆರವೇರಿಸಿದ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಯ ಚಾಲನಾ ಸಮಾರಂಭದ ಮುಖ್ಯಾಂಶಗಳು...
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ಮಂಡ್ಯ ಜಿಲ್ಲೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಜೂನ್ 14 ರಂದು ಜಲಸಮಾಧಿಯಾದ ಏಳು ಮಂದಿಗೆ 'ಮುಖ್ಯಮಂತ್ರಿಗಳ ಪರಿಹಾರ ನಿಧಿ'ಯಿಂದ ಒಟ್ಟು 22 ಲಕ್ಷ ರೂ.ಗಳ ಪರಿಹಾರವನ್ನು ಒದಗಿಸಲು ಸೂಚಿಸಿದ್ದಾರೆ.
ಶಿವಕುಮಾರ ಸ್ವಾಮೀಜಿ, ಬಾಲಗಂಗಾಧರನಾಥ ಸ್ವಾಮೀಜಿ ಹುಟ್ಟೂರಿನಲ್ಲಿ ಪಾರಂಪರಿಕ ಕೇಂದ್ರ ಸ್ಥಾಪನೆಗೆ ಆದ್ಯತೆ - ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ...
ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಕಲಬುರಗಿ ವಿಭಾಗದ ನೂತನ ಕಚೇರಿ ಉದ್ಘಾಟನೆ ಕಾರ್ಯಕ್ರಮದ - ಮುಖ್ಯಮಂತ್ರಿ ಅವರ ಭಾಷಣದ ಮುಖ್ಯಾಂಶಗಳು...
ಮುಖ್ಯಮಂತ್ರಿ ಅವರು, ಪ್ರವಾಸೋದ್ಯಮ ಹಾಗೂ ಸಾರಿಗೆ ಇಲಾಖೆಗಳಿಗೆ ಸಂಬಂಧಿಸಿದಂತೆ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಸಿದ ಸಭೆಯ ಮುಖ್ಯಾಂಶಗಳು...
ಮುಖ್ಯಮಂತ್ರಿ ಅವರು, ವಾಣಿಜ್ಯ ತೆರಿಗೆ ಸಂಗ್ರಹ ಕುರಿತಂತೆ ವಾಣಿಜ್ಯ ತೆರಿಗೆ ಅಧಿಕಾರಿಗಳೊಂದಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಸಿದ ಸಭೆಯ ಮುಖ್ಯಾಂಶಗಳು...
ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಪಶು ಸಂಗೋಪನಾ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು...
ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ನಗರಾಭಿವೃದ್ಧಿ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು...
ಮಾನ್ಯ ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಮುಖ್ಯಾಂಶಗಳು...
ನಾಡಿನ ಸಮಸ್ತ ಜನೆತೆಗೆ ‘ವಿಶ್ವ ಪರಿಸರ ದಿನ’ ದ ಶುಭಾಶಯಗಳು...
ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು...
ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಗೃಹ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು...
ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾರಿಗೆ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು...
ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಲೋಕೋಪಯೋಗಿ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು...
ಮುಖ್ಯಮಂತ್ರಿ ಅವರು ನಡೆಸಿದ, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು...
ಮುಖ್ಯಮಂತ್ರಿ ಅವರು ನಡೆಸಿದ ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು...
ಮುಖ್ಯಮಂತ್ರಿ ಅವರು, ಕೋವಿಡ್19 ನಿಯಂತ್ರಣಕ್ಕೆ ಸಂಬಂಧಿಸಿದಂತೆ 7 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಸಿಇಒ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದ ಮುಖ್ಯಾಂಶಗಳು...
ಪ್ರಧಾನಮಂತ್ರಿ ಅವರ ನೇತೃತ್ವದ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರು ನಡೆಸಿದ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು...
ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ವಸತಿ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು...
ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಮೂಲ ಸೌಲಭ್ಯ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು...
ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು...
ಮುಖ್ಯಮಂತ್ರಿ ಅವರನ್ನು ಭೇಟಿಯಾದ ಮಂಡ್ಯ ಜಿಲ್ಲೆಯ ಶಾಸಕರ ನಿಯೋಗದ ಜತೆ ನಡೆಸಿದ ಸಭೆಯ ಮುಖ್ಯಾಂಶಗಳು...
ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಅನುಸೂಚಿತ ಜಾತಿಗಳು/ ಅನುಸೂಚಿತ ಪಂಗಡಗಳ ರಾಜ್ಯ ಅಭಿವೃದ್ಧಿ ಪರಿಷತ್ತಿನ ಸಭೆಯ ಮುಖ್ಯಾಂಶಗಳು...
ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಮುಜರಾಯಿ ಹಾಗೂ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು...
ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು...
ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು...
ತಮ್ಮ ಸ್ವಗ್ರಾಮಗಳಿಗೆ ಹಿಂದಿರುಗಲು ಪ್ರಯಾಣದ ವೆಚ್ಚವನ್ನು ಭರಿಸಲು ಸಾಧ್ಯವಾಗುತ್ತಿಲ್ಲವೆಂಬ ವಲಸೆ ಕಾರ್ಮಿಕರ ಮನವಿಯನ್ನು ಸರ್ಕಾರವು ಪರಿಗಣಿಸಿದೆ.
ಮುಖ್ಯಮಂತ್ರಿ ಅವರು, ಕಸ್ತೂರಿ ರಂಗನ್ ವರದಿ ಸಂಬಂಧ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಜತೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ನ ಮುಖ್ಯಾಂಶಗಳು...
ಮುಖ್ಯಮಂತ್ರಿ ಅವರು, ಗೃಹ ಕಚೇರಿ ಕೃಷ್ಣಾದಲ್ಲಿ ನಡೆಸಿದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು...
ಜಲ ಜೀವನ್ ಮಿಷನ್ ಯೋಜನೆ: 15 ಲಕ್ಷ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕದ ಗುರಿ.
ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು.
ನಾಲ್ಕನೇ ಹಂತದ ಲಾಕ್ ಡೌನ್ ಅನುಷ್ಠಾನ ಕುರಿತಂತೆ ಮುಖ್ಯಮಂತ್ರಿಗಳು ನಡೆಸಿದ ಸಭೆಯ ಮುಖ್ಯಾಂಶಗಳು.
'ಆತ್ಮ ನಿರ್ಭರ್ ಭಾರತ್' ಪ್ಯಾಕೇಜ್ ನ 5ನೇ ದಿನದ ಘೋಷಣೆ ಕುರಿತು ಮುಖ್ಯಮಂತ್ರಿ ಅವರ ಪ್ರತಿಕ್ರಿಯೆ
ಸ್ವಾವಲಂಬಿ ಭಾರತಕ್ಕೆ ಅಡಿಪಾಯದ ನಾಲ್ಕನೇ ಪ್ಯಾಕೇಜ್ ರಾಜ್ಯಕ್ಕೆ ಹೆಚ್ಚಿನ ಲಾಭ: ಮುಖ್ಯಮಂತ್ರಿ
'ಆತ್ಮನಿರ್ಭರ್ ಭಾರತ್' ಪ್ಯಾಕೇಜ್ ಮೂರನೇ ಹಂತದ ಘೋಷಣೆಗಳ ಕುರಿತು ಮುಖ್ಯಮಂತ್ರಿ ಅವರ ಪ್ರತಿಕ್ರಿಯೆ
ಎಪಿಎಂಸಿ ಕಾಯ್ದೆ ತಿದ್ದುಪಡಿ ಸೇರಿದಂತೆ ಮೆಕ್ಕೆಜೋಳ ಬೆಳೆಗಾರರು, ಆಶಾ ಕಾರ್ಯಕರ್ತೆಯರ ನೆರವಿಗಾಗಿ ಘೋಷಿಸಲಾದ ಮೂರನೇ ಪ್ಯಾಕೇಜ್ ಕುರಿತು ಮುಖ್ಯಮಂತ್ರಿ ನಡೆಸಿದ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು
ಕೈಗಾರಿಕಾ ವಲಯಕ್ಕೆ ಮೂರು ಲಕ್ಷ ಕೋಟಿ ಆರ್ಥಿಕ ನೆರವು ಸ್ವಾಗತಾರ್ಹ: ಮುಖ್ಯಮಂತ್ರಿ
ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಡೆಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಮುಖ್ಯಮಂತ್ರಿ ಅವರು ಮಂಡಿಸಿದ ಅಂಶಗಳು...
ಕೋವಿಡ್ 19 ತಪಾಸಣೆ ಮಾಡುವ ಸಂಚಾರಿ ಫೀವರ್ ಕ್ಲಿನಿಕ್ ಗಳನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದರು.
ಮುಖ್ಯಮಂತ್ರಿ ಅವರು, ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು ಹಾಗೂ ಅಧಿಕಾರಿಗಳ ಜತೆ ನಡೆಸಿದ ಸಭೆಯ ಮುಖ್ಯಾಂಶಗಳು...
ಮುಖ್ಯಮಂತ್ರಿ ಅವರನ್ನು, ಸರ್ವಪಕ್ಷಗಳ ನಿಯೋಗವು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ನಡೆಸಿದ ಚರ್ಚೆಯ ಮುಖ್ಯಾಂಶಗಳು...
ಮುಖ್ಯಮಂತ್ರಿ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ರೈತ ಮುಖಂಡರೊಂದಿಗೆ ನಡೆಸಿದ ಸಭೆಯ ಮುಖ್ಯಾಂಶಗಳು...
ಮುಖ್ಯಮಂತ್ರಿ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ನಡೆಸಿದ ವಾಣಿಜ್ಯ ತೆರಿಗೆ ಇಲಾಖೆಯ ಪರಿಶೀಲನಾ ಸಭೆಯ ಮುಖ್ಯಾಂಶಗಳು...
ಕೋವಿಡ್ 19 ಲಾಕ್ ಡೌನ್ ಸಂಕಷ್ಟದಲ್ಲಿರುವವರಿಗೆ: ಮುಖ್ಯಮಂತ್ರಿ ಅವರಿಂದ ರೂ 1610 ಕೋಟಿ ಪ್ಯಾಕೇಜ್ ಘೋಷಣೆ...
ಮುಖ್ಯಮಂತ್ರಿ ಅವರು ಬಿಲ್ಡರ್ ಗಳ ಜತೆ ನಡೆಸಿದ ಸಭೆಯ ಮುಖ್ಯಾಂಶಗಳು....
ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಭಾನುವಾರದಿಂದ ಸರ್ಕಾರ ಆರಂಭಿಸಿದ್ದ ಉಚಿತ ಕೆಎಸ್ ಅರ್ ಟಿಸಿ ಬಸ್ ಸೌಲಭ್ಯವನ್ನು ಗುರುವಾರದವರೆಗೆ ವಿಸ್ತರಿಸಲಾಗಿದೆ.
ಕನ್ನಡದ ಹಿರಿಯ ಕವಿ, ಕೆ ಎಸ್ ನಿಸಾರ್ ಅಹಮದ್ ಅವರ ನಿಧನಕ್ಕೆ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ಮಹಾರಾಷ್ಟ್ರ ಮುಖ್ಯಮಂತ್ರಿ ಶ್ರೀ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆದು, ಮಹಾರಾಷ್ಟ್ರದ ಜಲಾಶಯಗಳಿಂದ ಕರ್ನಾಟಕದ ನದಿಗಳಿಗೆ ನೀರು ಹರಿಸುವಂತೆ ಕೋರಿದ್ದಾರೆ.
ಕೋವಿಡ್19 ನಿಯಂತ್ರಣ ಹಾಗೂ ಲಾಕ್ ಡೌನ್ ಕುರಿತು ಮುಖ್ಯಮಂತ್ರಿ ಅವರು ಜಿಲ್ಲಾಧಿಕಾರಿಗಳ ಜತೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ನ ಮುಖ್ಯಾಂಶಗಳು.
ಮುಖ್ಯಮಂತ್ರಿ ಅವರು, ವಲಸೆ ಕಾರ್ಮಿಕರ ಕುರಿತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಜತೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ನ ಮುಖ್ಯಾಂಶಗಳು.
ಮುಖ್ಯಮಂತ್ರಿ ಅವರು, ಕೋವಿಡ್19 ಸೋಂಕಿನಿಂದ ಉಂಟಾಗಿರುವ ಕಠಿಣ ಸಂದರ್ಭದಲ್ಲಿ ಸರ್ಕಾರ ಕಾರ್ಮಿಕರ ಬೆನ್ನಿಗೆ ನಿಂತಿದ್ದು, ಯಾರೂ ಕೂಡ ಆತಂಕಕ್ಕೊಳಗಾಗಬಾರದು ಎಂದು ಮನವಿ ಮಾಡಿದ್ದಾರೆ.
ಮೇ 4 ರ ನಂತರ ಪ್ರಧಾನಮಂತ್ರಿಯವರಿಂದ ಕೈಗಾರಿಕೆಗಳ ಪುನರಾರಂಭಕ್ಕೆ ಕುರಿತ ಮಾರ್ಗಸೂಚಿಗಳನ್ನು ನಿರೀಕ್ಷಿಸಲಾಗುತ್ತಿದ್ದು, ಅದರಂತೆ ಕೈಗಾರಿಕೆಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸಿಕೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೈಗಾರಿಕೋದ್ಯಮಿಗಳಿಗೆ ಸಲಹೆ ನೀಡಿದರು.
ಮಾನ್ಯ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ಕೋವಿಡ್19 ನಿಯಂತ್ರಣಕ್ಕಾಗಿ ಹಗಲಿರುಳು ದುಡಿಯುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು,
ಕೋವಿಡ್19 ವಿರುದ್ಧದ ಹೋರಾಟಕ್ಕಾಗಿ ಪಿಎಂ ಕೇರ್ ನಿಧಿಗೆ ತಾವು ಕೂಡಿಟ್ಟಿದ್ದ ಹಣವನ್ನು ಅರ್ಪಿಸಿರುವುದಕ್ಕೆ ಅವರಿಗೆ ಪತ್ರದ ಮೂಲಕ ಕೃತಜ್ಞತಾಪೂರ್ವಕ ಧನ್ಯವಾದಗಳು.
ಲಾಕ್ ಡೌನ್ ಹಿನ್ನೆಲೆಯಲ್ಲಿ, ಈ ಹಿಂದೆ ಪರಿಷ್ಕರಿಸಲಾಗಿದ್ದ ಮಾರ್ಗಸೂಚಿಗಳನ್ನು ಇನ್ನಷ್ಟು ಪರಿಷ್ಕರಿಸಿ ಕೆಲವು ಜಿಲ್ಲೆಗಳಲ್ಲಿ ವಿನಾಯಿತಿ ನೀಡಿ ರಾಜ್ಯ ಸರ್ಕಾರದ ಆದೇಶ...
ಚಿತ್ರದುರ್ಗ ಜಿಲ್ಲೆಯ ರೈತ ಮಹಿಳೆ ವಸಂತಾ ಅವರು, ಈರುಳ್ಳಿಗೆ ಸೂಕ್ತ ಬೆಲೆ ಸಿಗುತ್ತಿಲ್ಲವೆಂದು ಸಾಮಾಜಿಕ ಜಾಲಾತಾಣದಲ್ಲಿ ಅಳಲು ತೋಡಿಕೊಂಡಿದ್ದರು.
ಮುಖ್ಯಮಂತ್ರಿ ಅವರು ಗೃಹ ಕಚೇರಿ ಕೃಷ್ಣಾದಲ್ಲಿ, ಕೋವಿಡ್19 ಕುರಿತು ಲಂಡನ್ ನಲ್ಲಿ ನೆಲೆಸಿರುವ ಕನ್ನಡಿಗರನ್ನುದ್ದೇಶಿಸಿ ನಡೆಸಿದ ವಿಡಿಯೋ ಕಾನ್ಫರೆನ್ಸ್ ಮುಖ್ಯಾಂಶಗಳು...
ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಕೆ ಕುರಿತು ಮಾರ್ಗಸೂಚಿ ಮಾರ್ಪಡಿಸಿ ಸರ್ಕಾರ ಆದೇಶ ಹೊರಡಿಸಿದ್ದು...
ಸಚಿವ ಸಂಪುಟ ಸಭೆಯ ತೀರ್ಮಾನಗಳ ಮುಖ್ಯಾಂಶಗಳು...
ಮುಖ್ಯಮಂತ್ರಿ ಅವರು, ರಾಜ್ಯದಲ್ಲಿ ಕೋವಿಡ್19 ಸೋಂಕು ನಿರ್ವಹಣೆ ಕುರಿತಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಹಿರಿಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ನಡೆಸಿದ ಸಭೆಯ ಮುಖ್ಯಾಂಶಗಳು...
ಮುಖ್ಯಮಂತ್ರಿ ಅವರು ಕೋವಿಡ್19 ನಿಯಂತ್ರಣ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ನಡೆಸಿದ ಸಭೆಯ ಮುಖ್ಯಾಂಶಗಳು...
ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಅಕ್ರಮ ಸಕ್ರಮ ಕುರಿತಂತೆ ಜರುಗಿದ ಸಭೆಯ ಮುಖ್ಯಾಂಶಗಳು...
ಪ್ರಧಾನ ಮಂತ್ರಿಯವರು ದೇಶದ ಜನತೆಗೆ ನೀಡಿದ ಸಂದೇಶದ ಕುರಿತು ಮುಖ್ಯಮಂತ್ರಿ ಅವರ ಪ್ರತಿಕ್ರಿಯೆ...
ಮುಖ್ಯಮಂತ್ರಿ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ನಡೆಸಿದ ಅಧಿಕಾರಿಗಳ ಸಭೆಯ ಮುಖ್ಯಾಂಶಗಳು...
ಕೇಂದ್ರದ ಮಾಜಿ ಸಚಿವ ಎಂ ವಿ ರಾಜಶೇಖರನ್ ಅವರ ನಿಧನಕ್ಕೆ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸನ್ಮಾನ್ಯ ಪ್ರಧಾನ ಮಂತ್ರಿಯವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೊ ಕಾನ್ಫರೆನ್ಸ್ ನ ಮುಖ್ಯಾಂಶಗಳು...
ಮುಖ್ಯಮಂತ್ರಿ ಅವರು, ಸಚಿವ ಸಂಪುಟ ಸಭೆಯ ನಂತರ ನಡೆಸಿದ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು...
ಕೋವಿಡ್ 19 ಕುರಿತಂತೆ ಮುಖ್ಯಮಂತ್ರಿ ಅವರು ದಿನಾಂಕ 08-4-2020 ರಂದು ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ನ ಮುಖ್ಯಾಂಶಗಳು...
ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಸುವ ಕುರಿತಂತೆ ಡಾ. ದೇವಿ ಶೆಟ್ಟಿ ಅಧ್ಯಕ್ಷತೆಯ ಟಾಸ್ಕ್ ಫೋರ್ಸ್ ಸಮಿತಿ, ಮುಖ್ಯಮಂತ್ರಿ ಅವರಿಗೆ ಸಲ್ಲಿಸಿದ ಶಿಫಾರಸುಗಳ ಮುಖ್ಯಾಂಶಗಳು...
ಮುಖ್ಯಮಂತ್ರಿ ಅವರು, ಬೆಂಗಳೂರಿನಲ್ಲಿ ಕೋವಿಡ್19 ತಡೆಗಟ್ಟುವ ನಿಟ್ಟಿನಲ್ಲಿ ಬೆಂಗಳೂರಿನ ಸಚಿವರು, ಸಂಸದರು ಹಾಗೂ ಶಾಸಕರೊಂದಿಗೆ ನಡೆಸಿದ ಸಭೆಯ ಮುಖ್ಯಾಂಶಗಳು...
ಔಷಧೀ ಗುಣವಿರುವ ಲಭ್ಯ ಪದಾರ್ಥಗಳಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ...
ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ, ಕೋವಿಡ್19 ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ನಡೆದ ಉನ್ನತ ಮಟ್ಟದ ಸಭೆಯ ಮುಖ್ಯಾಂಶಗಳು...
ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಸಚಿವರೊಂದಿಗೆ ನಡೆದ ಸಭೆಯ ಮುಖ್ಯಾಂಶಗಳು...
ಮುಖ್ಯಮಂತ್ರಿ ಅವರು ಮುಸ್ಲಿಂ ಮುಖಂಡರೊಂದಿಗೆ ನಡೆಸಿದ ಸಭೆಯ ಮುಖ್ಯಾಂಶಗಳು...
ಕೋವಿಡ್_19 ಕುರಿತಂತೆ ಮಾನ್ಯ ಪ್ರಧಾನಿ ಅವರು ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದ ಮುಖ್ಯಾಂಶಗಳು...
ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ, ರೈತರ ಸಮಸ್ಯೆಗಳ ನಿವಾರಣೆ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಉನ್ನತ ಮಟ್ಟದ ಸಭೆಯ ಮುಖ್ಯಾಂಶಗಳು...
ಲಾಕ್ ಡೌನ್ ಅವಧಿ ಕಟ್ಟುನಿಟ್ಟಿನ ಪಾಲನೆ ಮೇಲೆ ಅವಲಂಬಿತ: ಕರ್ಫ್ಯೂ ಪಾಲನೆಗೆ ಮುಖ್ಯಮಂತ್ರಿ ಮನವಿ
ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವ ಪಕ್ಷಗಳ ಸಭೆಯಲ್ಲಿ ತೆಗೆದುಕೊಂಡ ಮುಖ್ಯ ನಿರ್ಣಯಗಳು....
ಕೋವಿಡ್ 19 ಕುರಿತಂತೆ ಮುಖ್ಯಮಂತ್ರಿ ಅವರು ದಿನಾಂಕ 26-3-2020 ರಂದು ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ನ ಮುಖ್ಯಾಂಶಗಳು....
ಕೋವಿಡ್_19 ಪಿಡುಗಿನಿಂದ ಜನಜೀವನದ ಮೇಲೆ ಆಗುವ ದುಷ್ಪರಿಣಾಮಗಳನ್ನು ತಡೆಯಲು ಕೇಂದ್ರ ಸರ್ಕಾರವು ರೂ.1.70 ಲಕ್ಷ ಕೊಟಿ ಹಣ ಬಿಡುಗಡೆ ಮಾಡಿದ್ದು...
ಕೊರೊನಾ ಸೋಂಕಿನ ವಿರುದ್ಧದ ನಿರ್ಣಾಯಕ ಹೋರಾಟದಲ್ಲಿ ಸಹೃದಯಿ ನಾಗರಿಕರು 'ಮುಖ್ಯಮಂತ್ರಿಗಳ ಪರಿಹಾರ ನಿಧಿ' ಗೆ ಉದಾರವಾಗಿ ದೇಣಿಗೆ ನೀಡುವ ಮೂಲಕ ಭಾಗಿಗಳಾಗಲು ವಿನಂತಿಸುತ್ತೇನೆ.
ಮುಖ್ಯಮಂತ್ರಿ ಅವರು, ಕರೊನಾ ವೈರಸ್ ಗೆ ಸಂಬಂಧಿಸಿದಂತೆ ಖಾಸಗಿ ಆಸ್ಪತ್ರೆಯ ಮುಖ್ಯಸ್ಥರೊಂದಿಗೆ ನಡೆದ ಸಭೆಯ ಮುಖ್ಯಾಂಶಗಳು....
ರಾಜ್ಯದಲ್ಲಿ ಕೋವಿಡ್ ವೈರಾಣುವನ್ನು ನಿಗ್ರಹ ಮಾಡುವ ದೃಷ್ಟಿಯಿಂದ ಕೈಗೊಂಡಿರುವ ತುರ್ತು ನಿರ್ಧಾರಗಳು....
ಪ್ರಧಾನಿ ನರೇಂದ್ರ ಮೋದೀಜೀಯವರು ಕರೆ ನೀಡಿರುವಂತೆ ನಾಳೆ ಬೆಳಿಗ್ಗೆ 7 ರಿಂದ ರಾತ್ರಿ 9 ಗಂಟೆಯವರೆಗೆ ಜನತಾ ಕಫ್ರ್ಯೂ ಆಚರಣೆಗೆ....
ಕೋವಿಡ್_19 ಕುರಿತಂತೆ ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ನಡೆಸಿದ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡ ನಂತರ, ಮುಖ್ಯಮಂತ್ರಿ ಅವರು ನಡೆಸಿದ ಮಾಧ್ಯಮಗೋಷ್ಠಿಯ ಮುಖ್ಯಾಂಶಗಳು....
ಕೊರೊನ ಸೋಂಕು - ಸಾರ್ವಜನಿಕರಲ್ಲಿ ವಿನಂತಿ...
ರಾಜ್ಯದಲ್ಲಿ ಕೊರೊನ ಸೋಂಕು ಹರಡದಂತೆ ತಡೆಗಟ್ಟಲು ಮುಖ್ಯಮಂತ್ರಿ ಅವರ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾದ ತೀರ್ಮಾನಗಳು...
ನಾಡೋಜ, ಖ್ಯಾತ ಪತ್ರಕರ್ತ ಹಾಗೂ ಲೇಖಕ ಪಾಟೀಲ ಪುಟ್ಟಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕರೋನ ವೈರಸ್ ಸೋಂಕಿನ ಕುರಿತು ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೊ ಕಾನ್ಫರೆನ್ಸ್ ಕುರಿತು ನಡೆದ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು...
ಕರೋನಾ ವೈರಸ್ ಸೋಂಕು ಪ್ರಕರಣಗಳಿಗೆ ಸಂಬಂಧಿಸಿದಂತೆ, ಮುಖ್ಯಮಂತ್ರಿಯವರು ನಡೆಸಿದ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು.
ಮಾನ್ಯ ಮುಖ್ಯಮಂತ್ರಿ ಅವರು 2020-21ನೇ ಸಾಲಿನ ಬಜೆಟ್ ಅನ್ನು ವಿಧಾನ ಸಭೆಯಲ್ಲಿ ಮಂಡಿಸಿದರು.
ಕರೋನಾ ವೈರಸ್ ಕುರಿತು ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದೆಂದು ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ಮನವಿ ಮಾಡಿದ್ದಾರೆ.
ರೈತರ ಸಾಲ ಮನ್ನಾ ವಿಷಯವಾಗಿ ಕೆಲವು ಊಹಾಪೋಹಗಳು ಹರಿದಾಡುತ್ತಿದ್ದು, ರೈತರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು ಎಂದು ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ.
ನಾಳೆ, ದಿನಾಂಕ 27-2-2020ರಂದು ತಮ್ಮ ಹುಟ್ಟುಹಬ್ಬದ ಸಂದರ್ಭದದಲ್ಲಿ ಭೇಟಿಯಾಗುವ ಅಭಿಮಾನಿಗಳು, ಹಾರ, ತುರಾಯಿ, ಉಡುಗೊರೆ ಸಲ್ಲಿಸುವುದಾಗಲಿ,...
ಕೇರಳದ ಗಡಿಯಲ್ಲಿರುವ ಕರ್ನಾಟಕದ ಜಿಲ್ಲೆಗಳಲ್ಲಿ ಕೇರಳದಿಂದ ವೈದ್ಯಕೀಯ ಹಾಗೂ ಜೈವಿಕ ತ್ಯಾಜ್ಯಗಳನ್ನು ಎಸೆಯುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಕೇರಳ ಸರ್ಕಾರ.....
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ನೂತನ ಮರಳು ನೀತಿಯ ಕುರಿತು ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಬೆಂಬಲ ಬೆಲೆಯಲ್ಲಿ ಖರೀದಿಸುವ ತೊಗರಿಯ ಮಿತಿಯನ್ನು 10ರಿಂದ 20 ಕ್ವಿಂಟಾಲ್ ಗೆ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ಘೋಷಿಸಿದ್ದಾರೆ.
ಅಯೋಧ್ಯೆಯ ಶ್ರೀರಾಮ ಜನ್ಮ ಭೂಮಿಯಲ್ಲಿ ರಾಮ ಮಂದಿರ ನಿರ್ಮಾಣ ಹಾಗೂ ಸಂಬಂಧಿಸಿದ ವಿಷಯಗಳ ಮೇಲ್ವಿಚಾರಣೆಗಾಗಿ ಸರ್ವೋಚ್ಚ ನ್ಯಾಯಾಲಯದ ಮಾರ್ಗಸೂಚಿಯಂತೆ....
ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ 2020-2021ನೇ ಸಾಲಿನ ಆಯವ್ಯಯ ಜನಸ್ನೇಹಿಯಾಗಿದ್ದು...
ಏರೋಸ್ಪೇಸ್ ವಲಯದ ಮುಂಚೂಣಿಯ ಕಂಪೆನಿ ಲಾಕೀಡ್ ಮಾರ್ಟಿನ್ ರಾಜ್ಯದಲ್ಲಿ ಬಂಡವಾಳ ಹೂಡಲು ಮುಂದಾಗಿದ್ದು...
ಅಕ್ರಮ ಸಕ್ರಮ ಯೋಜನೆಯಡಿ ಹಕ್ಕು ಪತ್ರ ವಿತರಿಸಲು ಲಂಚ ಕೇಳುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದರು.
ಮುಂದಿನ ಮೂರು ವರ್ಷಗಳಲ್ಲಿ ಕರ್ನಾಟಕವನ್ನು ವೃದ್ಧಿ ಮತ್ತು ಅಭಿವೃದ್ಧಿಯ ಶಕ್ತಿ ಕೇಂದ್ರವಾಗಿ ರೂಪಿಸಲು ಬದ್ಧರಿರುವುದಾಗಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು.
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ವರ್ಲ್ಡ್ ಎಕನಾಮಿಕ್ ಫೋರಂನಲ್ಲಿ ಕೇಂದ್ರ ಕೈಗಾರಿಕಾ ಸಚಿವ ಪಿಯುಷ್ ಗೋಯಲ್ ಅವರು ವಿಷಯ ಮಂಡನೆ ಮಾಡಿದ, “Strategic outlook: India” ಎಂಬ ಗೋಷ್ಠಿಯಲ್ಲಿ ಭಾಗವಹಿಸಿ ಗಮನ ಸೆಳೆದರು.
ವರ್ಲ್ಡ್ ಎಕನಾಮಿಕ್ ಫೋರಂ ಸಮಾವೇಶದ ಮೂರನೇ ದಿನ ಕರ್ನಾಟಕದ ಪಾಲಿಗೆ ಫಲಪ್ರದವಾಗಿ ಪರಿಣಮಿಸಿತು. ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ಪ್ರತಿಷ್ಠಿತ ಹೂಡಿಕೆದಾರರು ಹಾಗೂ ಕೈಗಾರಿಕೋದ್ಯಮಿಗಳನ್ನು ಕರ್ನಾಟಕದಲ್ಲಿ ಹೂಡಿಕೆ ಮಾಡುವಂತೆ ಆಹ್ವಾನಿಸಿದರು.
ಜಾಗತಿಕ ಭದ್ರತೆ ಮತ್ತು ಏರೋಸ್ಪೇಸ್ ಸಂಸ್ಥೆಯಾದ ಲಾಕ್ಹೀಡ್ ಮಾರ್ಟಿನ್ ಕಂಪನಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷ ರಿಚರ್ಡ್ ಅಂಬ್ರೋಸ್ ಅವರು ಕರ್ನಾಟಕ ಪೆವಿಲಿಯನ್ಗೆ ಭೇಟಿ ನೀಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿದರು.
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಅವರೊಂದಿಗೆ ಬೆಳಗಿನ ಉಪಾಹಾರದೊಂದಿಗೆ ಉಭಯ ರಾಜ್ಯಗಳ ಆರ್ಥಿಕ ಸ್ಥಿತಿ ಗತಿಗಳ ಕುರಿತು ಚರ್ಚೆ ನಡೆಸಿದರು.
ಸ್ವಿಟ್ಜರ್ಲೆಂಡಿನ ದಾವೊಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂ ಸಮಾವೇಶದ ಮೊದಲ ದಿನವಾದ ಇಂದು ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ಸಮಾವೇಶದ ಅತ್ಯಂತ ಮಹತ್ವದ ಕಾರ್ಯಕ್ರಮವಾದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾಷಣ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಸ್ವಿಟ್ಜರ್ಲೆಂಡಿನ ದಾವೊಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಂ ಸಮಾವೇಶದ ಮೊದಲನೇ ದಿನವಾದ ಇಂದು ವಿವಿಧ ಹೂಡಿಕೆದಾರರು ಹಾಗೂ ಉದ್ಯಮಿಗಳೊಂದಿಗೆ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ಚರ್ಚೆ ನಡೆಸಿದರು.
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ಕರ್ನಾಟಕದಲ್ಲಿ 'ಸೆಂಟರ್ ಫಾರ್ ಇಂಟರ್ನೆಟ್ ಆಫ್ ಎಥಿಕಲ್ ಥಿಂಗ್ಸ್' ಪ್ರಾರಂಭಿಸಲು ಸಕಾರಾತ್ಮಕವಾಗಿ ಸ್ಪಂದಿಸುವ ಮೂಲಕ ರಾಜ್ಯದಲ್ಲಿ ಹೂಡಿಕೆದಾರರಿಗೆ ಸಮಾನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆ ಇಟ್ಟಿದ್ದಾರೆ.
ಸ್ವಿಜರ್ ಲ್ಯಾಂಡ್ ನ ದಾವೋಸ್ ನಲ್ಲಿ ನಡೆಯುವ ವಿಶ್ವ ಆರ್ಥಿಕ ವೇದಿಕೆಯ ಸಮಾವೇಶಕ್ಕೆ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರ ನೇತೃತ್ವದ ಉನ್ನತ ಮಟ್ಟದ ನಿಯೋಗ ಭಾಗವಹಿಸಲಿದ್ದು, ಮುಖ್ಯಮಂತ್ರಿಗಳು ದಾವೋಸ್ ಗೆ ಪ್ರಯಾಣ ಬೆಳೆಸಲಿದ್ದಾರೆ.
ವಿವಿಧ ಸಮಾಜಗಳ ಒತ್ತಡ ಸರಕಾರದ ಮೇಲೆ ನಿರಂತರವಾಗಿ ಇರುತ್ತದೆ. ವಚನಾನಂದ ಸ್ವಾಮಿಗಳ ಹೇಳಿಕೆ ಸಹಜ ಪ್ರಕ್ರಿಯೆ. ಇದರ ಬಗ್ಗೆ ಚರ್ಚೆ ಅನಾವಶ್ಯಕ ಎಂದು ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಅವರು, ತೆರಿಗೆ ಸಂಗ್ರಹಣಾ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಂತರ ನಡೆಸಿದ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು...
ಕೃಷ್ಣರಾಜಸಾಗರ ಅಣೆಕಟ್ಟು ಹಾಗೂ ಬೃಂದಾವನ ಉದ್ಯಾನದ ಪರಿಸರದಲ್ಲಿ ಗಣಿಗಾರಿಕೆ ನಿಲ್ಲಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ರಾಮನಗರ ಜಿಲ್ಲೆಯ ಮರುನಾಮಕರಣ ಮಾಡುವ ಯಾವುದೇ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದಾರೆ.
ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಬೇಡಿಕೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದಾರೆ.
ADDRESS OF SHRI B. S. YEDIYURAPPA, HON’BLE CHIEF MINISTER AT “107TH INDIAN SCIENCE CONGRESS”
ವೀರರಾಣಿ ಅಬ್ಬಕ್ಕ ನೂರಾರು ವರ್ಷಗಳ ಹಿಂದೆಯೇ ಫೋರ್ಚುಗೀಸರ ವಿರುದ್ಧ ಹೋರಾಡಿ ಭಾರತೀಯ ಮಹಿಳೆಯ ಶೌರ್ಯವನ್ನು ಪ್ರದರ್ಶಿಸಿದ್ದಾರೆ ಎಂದು ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಹೇಳಿದರು.
ಮಕ್ಕಳನ್ನು ಸತ್ಪ್ರಜೆಗಳನ್ನಾಗಿ ರೂಪಿಸಲು ಸಂಸ್ಕಾರಯುತ ಶಿಕ್ಷಣ ಅತ್ಯಗತ್ಯ ಎಂದು ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಹೇಳಿದರು.
ಮುಂದಿನ ಬಜೆಟ್ ನಲ್ಲಿ ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಕೃಷಿ ವಲಯದ ಬಲವರ್ಧನೆಗೆ ಹಾಗೂ ನೀರಾವರಿ ಕ್ಷೇತ್ರದ ಬಲವರ್ಧನೆಗೆ ಹೆಚ್ಚಿನ ಆಧ್ಯತೆ ನೀಡಲಾಗುವುದು.
ಗೋಂದಳಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವಂತೆ ಶಿಫಾರಸು ಮಾಡಿ, ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ಭರವಸೆ ನೀಡಿದ್ದಾರೆ.
ಅಕ್ಕಿ ಗಿರಣಿಗಳಿಗೆ ವಿಧಿಸಲಾಗುವ ಸೆಸ್ ದರವನ್ನು ಶೇ. 1.5 ರಿಂದ ಶೇ. 1ಕ್ಕೆ ಇಳಿಸುವಂತೆ ಅಕ್ಕಿ ಗಿರಣಿಗಳ ಮಾಲೀಕರು ಮಾಡಿರುವ ಮನವಿಯನ್ನು ಪರಿಶೀಲಿಸುವುದಾಗಿ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ಭರವಸೆ ನೀಡಿದರು.
ಯಾವುದೇ ಕಾರಣಕ್ಕೂ ಶಾಂತಿ ಕದಡಲು ಬಿಡದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಾಡಿನ ಜನತೆಯಲ್ಲಿ ಕಳಕಳಿಯ ಮನವಿ ಮಾಡಿದ್ದಾರೆ.
ರಾಜ್ಯದ ಆರ್ಥಿಕ ಸ್ಥಿತಿಗಳನ್ನು ಅನುಸರಿಸಿ ಹುಬ್ಬಳ್ಳಿ ಧಾರವಾಡ ನಗರಕ್ಕೆ ಹೆಚ್ಚಿನ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.
ಬರುವ ಆಯವ್ಯಯದಲ್ಲಿ ನೀರಾವರಿ ಯೋಜನೆಗಳು,ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಉದ್ದೇಶವನ್ನು ಹೊಂದಲಾಗಿದೆ.
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ರಾಜ್ಯದ ಉಚ್ಛ ನ್ಯಾಯಾಲಯವು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾಮಗಾರಿಗಳ ತನಿಖೆಗೆ ಆದೇಶಿಸಿರುವುದನ್ನು ಸ್ವಾಗತಿಸಿದ್ದಾರೆ.
ಮುಖ್ಯಮಂತ್ರಿ ಅವರ, 'ಆಗ್ರೊ ಫುಡ್ ಟೆಕ್ ಎಕ್ಸ್ ಪೋ-2020' ಕಾರ್ಯಕ್ರಮದಲ್ಲಿನ ಭಾಷಣದ ಮುಖ್ಯಾಂಶಗಳು...
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬೆಂಗಳೂರಿಗೆ ಆಗಮಿಸಿದ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ಕರ್ನಾಟಕಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.
ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಸಭೆಯ ಮುಖ್ಯಾಂಶಗಳು.
ಮುಖ್ಯಮಂತ್ರಿ ಮತ್ತು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು.
ಮುಂದಿನ ಮೂರುವರೆ ವರ್ಷ ಸ್ಥಿರ ಸರಕಾರ ನೀಡಿ ರಾಜ್ಯವನ್ನು ಸಮೃದ್ಧಿಯಡೆಗೆ ಕೊಂಡೊಯ್ಯುವುದು ನಮ್ಮ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಪ್ರಧಾನ ಮಂತ್ರಿ ಅವರಿಂದ “ಕಲ್ಬುರ್ಗಿ ವಿಮಾನ ನಿಲ್ದಾಣ” ಕುರಿತು ಸಂದೇಶ – ಮುಖ್ಯಮಂತ್ರಿ ಹರ್ಷ.
ಹುಳಿಮಾವು ಕೆರೆ ಅನಾಹುತದಿಂದ ಮನೆ ಕಳೆದುಕೊಂಡ 319 ಬಡ ಕುಟುಂಬಗಳಿಗೆ ಪರಿಹಾರ ಧನವಾಗಿ ತಲಾ 50,000 ರೂ. ಗಳನ್ನು ಕೂಡಲೇ ಅವರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಿತು.
ರಾಜ್ಯದಲ್ಲಿ ತೆರಿಗೆ ಸಂಗ್ರಹ ಬೆಳವಣಿಗೆ ಶೇ. 10.3 ರಷ್ಟಿದ್ದು, ಮುಂದಿನ ದಿನಗಳಲ್ಲಿ ಇದನ್ನು ಇನ್ನಷ್ಟು ಹೆಚ್ಚಿಸಲು ಅಧಿಕಾರಿಗಳು ಶ್ರಮಿಸಬೇಕು.
ಹಿರೆಕೇರೂರು ತಾಲೂಕಿಗೆ ಹೆಚ್ಚಿನ ಅನುದಾನ ನೀಡಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.
ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಯೋಜನೆ ರೂಪಿಸಿ, ನೀರಾವರಿಗೆ ಆದ್ಯತೆ ನೀಡಿ ರೈತರು ಬೆಳೆದಿರುವ ಬೆಳಗಳಿಗೆ ಬೆಂಬಲ ಬೆಲೆ ಒದಗಿಸಲಾಗುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.
ಬೆಂಗಳೂರು ನಗರದಲ್ಲಿ ಮೂಲಸೌಕರ್ಯ ಸುಧಾರಣೆ ಮತ್ತು ಸಂಚಾರ ದಟ್ಟಣೆ ನಿವಾರಿಸುವ ಕುರಿತು ನಡೆದ ಸಭೆಯ ನಂತರ, ಮಾನ್ಯ ಮುಖ್ಯಮಂತ್ರಿಯವರು ನಡೆಸಿದ ಪತ್ರಿಕಾ ಗೋಷ್ಠಿಯ ಮುಖ್ಯಾಂಶಗಳು.
ದೇಶದ ಆರ್ಥಿಕ ವಸ್ತುಸ್ಥಿತಿ ಅರಿಯಲು ಆರ್ಥಿಕ ಗಣತಿ ಪ್ರಮುಖ ಪಾತ್ರವಹಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು.
ಮುಖ್ಯಮಂತ್ರಿ ಅವರು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 100 ದಿನಗಳು ಪೂರ್ಣಗೊಂಡಿರುವ ಸಂದರ್ಭದಲ್ಲಿ , ಸರ್ಕಾರದ ಸಾಧನೆಗಳನ್ನು ಒಳಗೊಂಡ, "ದಿನ ನೂರು ಸಾಧನೆ ನೂರಾರು" ಪುಸ್ತಕವನ್ನು ಬಿಡುಗಡೆ ಮಾಡಿದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ರಾಜ್ಯದ ರೈಲ್ವೆ ಯೋಜನೆಗಳಿಗೆ ಸಂಬಂಧಿಸಿದಂತೆ, ಭೂ ಸ್ವಾಧೀನ ಪ್ರಕ್ರಿಯೆಗೆ ವೇಗ ನೀಡಲಾಗುವುದು ಎಂದು ತಿಳಿಸಿದರು.
ದಕ್ಷಿಣ ಭಾರತದ ಬಿಜೆಪಿಯ ಹೆಬ್ಬಾಗಿಲು ಕರ್ನಾಟಕದಲ್ಲಿ ನಮ್ಮ ಸರ್ಕಾರ ಇಂದು 100 ದಿನ ಪೂರ್ಣಗೊಳಿಸಿದೆ.
ಸಹೃದಯ ಸಾರ್ವಜನಿಕ ಬಂಧುಗಳಲ್ಲಿ ಮುಖ್ಯಮಂತ್ರಿಯವರ ಮನವಿ...
ರಾಜ್ಯದಲ್ಲಿ ಮತ್ತೊಮ್ಮೆ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಅಧಿಕಾರಿಗಳು ಕೂಡಲೇ ಪರಿಹಾರ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಕೃಷಿ ಪ್ರಧಾನ ರಾಜ್ಯ ಕರ್ನಾಟಕದಲ್ಲಿ ನಿರಂತರವಾಗಿ ರೈತಪರ ಯೋಜನೆಗಳನ್ನು, ಅವರ ಸಂಕಷ್ಟಗಳಿಗೆ ಪರಿಹಾರಗಳನ್ನು ನೀಡುತ್ತ, ನಮ್ಮ ರೈತರ ಕೈಬಲಪಡಿಸುವುದೇ ರಾಜ್ಯಸರ್ಕಾರದ ಗುರಿಯಾಗಿದೆ" - ಬಿ.ಎಸ್.ಯಡಿಯೂರಪ್ಪ.
ಪ್ರವಾಹದಿಂದ ಸಂಭವಿಸಿದ ಬೆಳೆ ಹಾನಿಗೆ ರಾಜ್ಯ ಸರ್ಕಾರದಿಂದ ಹೆಚ್ಚುರಿ ಪರಿಹಾರ...
'ರಾಷ್ಟ್ರಪಿತ' ಮಹಾತ್ಮ ಗಾಂಧೀಜಿಯವರಿಗೆ ಅವರ 150 ನೇ ಜನ್ಮ ದಿನಾಚರಣೆಯಂದು ಶತ ಶತ ನಮನಗಳು.
ಶಿಕಾರಿಪುರದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತ, ಶಿವಮೊಗ್ಗ ಜಿಲ್ಲೆಯ ಎಲ್ಲಾ ಪ್ರಮುಖ ನೀರಾವರಿ ಯೋಜನೆಗಳನ್ನು ಒಂದು ವರ್ಷದ ಒಳಗಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.
ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪನವರು ಬೆಳಿಗ್ಗೆ 9-39 ಗಂಟೆಯ ಶುಭ ಲಗ್ನದಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಿ ವಿಧ್ಯುಕ್ತವಾಗಿ ಚಾಲನೆ ನೀಡಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆದಾರರ ಸಮಾವೇಶದಲ್ಲಿ ಅತ್ಯಂತ ಸಂತೋಷದಿಂದ ಪಾಲ್ಗೊಂಡಿದ್ದೇನೆ.
It is my proud privilege and honour to address this august gathering here today.
ಚೆನ್ನೈನಲ್ಲಿರುವ ಸಿಂಗಾಪುರದ ಕಾನ್ಸಲ್ ಜನರಲ್ ಪಾಂಗ್ ಕಾಕ್ ತಿಯಾನ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ, ವಿವಿಧ ವಿಷಯಗಳ ಕುರಿತು ಚರ್ಚಿಸಿದರು.
ಬೆಂಗಳೂರಿನಲ್ಲಿರುವ ಹೈದ್ರಾಬಾದ್-ಕರ್ನಾಟಕ ವಿಶೇಷ ಕೋಶದ ಪ್ರಾದೇಶಿಕ ಕಚೇರಿಯನ್ನು ಕಲಬುರಗಿಯಲ್ಲಿ ಸ್ಥಾಪಿಸಲಾಗುವುದೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ಮಾನ್ಯ ಮುಖ್ಯಮಂತ್ರಿ ಗಳು ಕೈಗಾರಿಕಾ ಕ್ಲಸ್ಟರ್ ಅಭಿವೃದ್ಧಿ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಜವಳಿ ಖಾತೆ ಸಚಿವೆ ಶ್ರೀಮತಿ ಸ್ಮೃತಿ ಇರಾನಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಕೇಂದ್ರ ಸರ್ಕಾರದ “ಪೋಷಣ್ ಅಭಿಯಾನ” ಯೋಜನೆ ಪ್ರಗತಿ ಬಗ್ಗೆ ಚರ್ಚಿಸಿದರು.
ದಾವಣಗೆರೆ ಜಿಲ್ಲೆ ಮಾಯಕೊಂಡ ತಾಲ್ಲೂಕು ರಚನೆಗೆ ಕಂದಾಯ ಇಲಾಖೆಯಿಂದ ವರದಿ ತರಿಸಿಕಕೊಂಡು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು.
ಇಂದು ನಾನು ರಾಜ್ಯದ ತೆರಿಗೆ ಸಂಗ್ರಹಣಾ ಇಲಾಖೆಗಳಾದ ವಾಣಿಜ್ಯ ತೆರಿಗೆ ಇಲಾಖೆ, ಅಬಕಾರಿ ಇಲಾಖೆ, ಸಾರಿಗೆ ಇಲಾಖೆ ಮತ್ತು ನೋಂದಣಿ ಮತ್ತು ಮುದ್ರಾಂಕ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ್ದೇನೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್) ಕುರಿತು ಬರೆದಿರುವ ಲೇಖನಕ್ಕೆ ಯುವಜನರಿಂದ ಅತ್ಯುತ್ಸಾಹದ ಪ್ರತಿಕ್ರಿಯೆ ದೊರೆತಿದೆ.
ಕರ್ತವ್ಯದಲ್ಲಿದ್ದಾಗ ಹುತಾತ್ಮರಾಗುವ ಅರಣ್ಯ ಇಲಾಖೆ ಸಿಬ್ಬಂದಿ ಕುಟುಂಬಗಳಿಗೆ ನೀಡಲಾಗುತ್ತಿರುವ ಪರಿಹಾರ ಮೊತ್ತವನ್ನು 20 ಲಕ್ಷ ರೂ. ಗಳಿಂದ 30 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಇಲ್ಲಿ ತಿಳಿಸಿದರು.
ಕೋಲಾರ ಜಿಲ್ಲೆ ಕೆ.ಜಿ.ಎಫ್ ನ ಕ್ಯಾಸಂಬಳ್ಳಿ ಹೋಬಳಿಯ ಮರಡಘಟ್ಟ ಗ್ರಾಮದ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಆರು ಮಕ್ಕಳ ಕುಟುಂಬದವರಿಗೆ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶಿಸಿದ್ದಾರೆ.
ಸ್ಥಳಾಂತರಕ್ಕೆ ಸಿದ್ಧವಿರುವುದಾಗಿ ನದಿತೀರದ ಗ್ರಾಮಸ್ಥರು ಲಿಖಿತವಾಗಿ ತಿಳಿಸಿದರೆ ಇಡೀ ಗ್ರಾಮವನ್ನು ಎತ್ತರದ ಪ್ರದೇಶಕ್ಕೆ ಸಂಪೂರ್ಣ ಸ್ಥಳಾಂತರಿಸಿ ನವಗ್ರಾಮಗಳಲ್ಲಿ ಶಾಲೆ, ಆಸ್ಪತ್ರೆ ಸೇರಿದಂತೆ ಎಲ್ಲ ಬಗೆಯ ಮೂಲಸೌಕರ್ಯಗಳನ್ನು ಒದಗಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಿವಮೊಗ್ಗ ಜಿಲ್ಲೆಯ ವಿವಿಧ ರೈಲ್ವೇ ಯೋಜನೆಗಳು ಮತ್ತು ಬೆಂಗಳೂರು ಸಬ್ ಅರ್ಬನ್ ರೈಲು ಹಾಗು ಮೆಟ್ರೋ ರೈಲುಗಳ ಕಾಮಗಾರಿ ಮತ್ತು ಯೋಜನೆಗಳ ಬಗ್ಗೆ ಕೇಂದ್ರ ಮಂತ್ರಿ ಸುರೇಶ್ ಅಂಗಡಿ ಹಾಗು ಇತರೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.
ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ನೆರೆಯಿಂದ ಹಾನಿಗೀಡಾದ ರೈತರಿಗೆ ರಾಜ್ಯ ಸರ್ಕಾರ ಸಾಕಷ್ಟು ಪರಿಹಾರವನ್ನು ನೀಡಿದೆ. ಇನ್ನಷ್ಟು ಯೋಜನೆಗಳನ್ನು ಶೀಘ್ರವೇ ಘೋಷಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಜಗದ್ಗುರು ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮಿಗಳ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಮಾಡಿ ವಾಲ್ಮೀಕಿ ಸಮಾಜಕ್ಕೆ ಮೀಸಲಾತಿ ಪ್ರಮಾಣ ಹೆಚ್ಚಿಸುವ ಬಗ್ಗೆ ಚರ್ಚಿಸಿದರು.
ಬೆಂಗಳೂರು ನಗರ ಪರಿವೀಕ್ಷಣೆಯ ನಂತರ ನಡೆದ ಮಾನ್ಯ ಮುಖ್ಯಮಂತ್ರಿಗಳ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು....
ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟದ ಸದಸ್ಯರು ಹಿರಿಯ ಸಾಹಿತಿ ಹಾಗು ಚಿಂತಕ ಚಿದಾನಂದ ಮೂರ್ತಿ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದರು.
ರಾಜ್ಯದಲ್ಲಿ ಅತಿವೃಷ್ಟಿ ಪರಿಹಾರಕ್ಕೆ ಮೊದಲ ಆದ್ಯತೆ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರು ಅಭಿವೃದ್ಧಿ ಕುರಿತಂತೆ ಸಭೆ ಜರುಗಿತು.
ಮಂಡ್ಯದ ಮೈ ಶುಗರ್ ಕಂಪನಿ ಮತ್ತು ಪಾಂಡವಪುರ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ಮುಖ್ಯಮಂತ್ರಿಗಳ ಪರಿಹಾರ ನಿಧಿ ಹಾಗೂ ಪ್ರಕೃತಿ ವಿಕೋಪ ಪರಿಹಾರ ಖಾತೆಗೆ ಸಲ್ಲಿಕೆಯಾಗಿರುವ ನಿಧಿಯ ವಿವರಗಳು
ಕೋಳಿ ಸಮಾಜವನ್ನು ಪರಿಶಿಷ್ಟ ವರ್ಗಕ್ಕೆ ಸೇರಿಸುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು. ಈ ಬಗ್ಗೆ ಅಗತ್ಯವಿರುವ ಎಲ್ಲ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭರವಸೆ ನೀಡಿದರು.
ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನಲ್ಲಿ ಪಂಪ್ ಸೆಟ್ ಗಳಿಗೆ ಅಕ್ರಮವಾಗಿ ಅಳವಡಿಸಿರುವ ವಿದ್ಯುತ್ ಸಂಪರ್ಕಗಳನ್ನು ಇನ್ನು ಎರಡು ದಿನಗಳ ಒಳಗೆ ಸ್ಥಗಿತಗೊಳಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದರು.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.
Hon’ble Chief Minister’s speech at the “INDIA ECONOMIC CONCLAVE (SOUTH EDITION) 2019”, Seminar
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿ.ಎಂ.ಆರ್.ಸಿಎಲ್) ‘ನಮ್ಮ ಮೆಟ್ರೋ’ ಪ್ರಗತಿ ಪರಿಶೀಲನೆ ನಡೆಸಿದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಅಭಿವೃದ್ಧಿ ಕುರಿತು ಸಭೆ ನಡೆಸಿದರು.
ಬರದಿಂದ ಕಂಗೆಟ್ಟಿದ್ದ ನಾಡಿನ ರೈತರಿಗೆ ವರುಣ ದೇವನ ಕೃಪೆಯಿಂದ ರಾಜ್ಯದ ಎಲ್ಲಾ ಅಣೆಕಟ್ಟುಗಳು ಭರ್ತಿ ಆಗಿದ್ದು ಎಲ್ಲಾ ಕೆರೆ ಕಟ್ಟೆಗಳಿಗೆ ನೀರು ತುಂಬಿಸುವ ಕಾರ್ಯ ಭರದಿಂದ ಸಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಹೇಳಿದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಧಾನಸೌಧದ ಮುಂಬಾಗದಲ್ಲಿ ಧ್ಯಾನಚಂದ್ ಅವರ ಭಾವಚಿತ್ರ ಕ್ಕೆ ಪುಷ್ಪಾರ್ಚನೆ ಮೂಲಕ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಫಿಟ್ ಇಂಡಿಯಾ ಅಭಿಯಾನಕ್ಕೆ ಚಾಲನೆ ನೀಡಿದರು.
ಸಿಐಐ ಕರ್ನಾಟಕ ಅಧ್ಯಕ್ಷ ಅಮನ್ ಚೌಧುರಿ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯಲ್ಲಿ ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿತು.
ನೈಸರ್ಗಿಕ ವಿಪತ್ತು ಪರಾಮರ್ಶೆಗೆ ಮತ್ತು ನೀರಾವರಿ ಯೋಜನೆ/ ನ್ಯಾಯಾಧಿಕರಣ ತೀರ್ಪುಗಳ ಅನುಷ್ಠಾನ ಪರಿಶೀಲನೆಗೆ ಸಚಿವ ಸಂಪುಟ ಉಪಸಮಿತಿ ರಚನೆ...
ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ 2018-19ರ ಬಾಕಿ ಪ್ರಸ್ತಾವನೆಗಳು ಹಾಗೂ 2019-20ರ ಅವಧಿಗೆ 2 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಸ್ತಾವನೆಗಳನ್ನು ಕೂಡಲೇ ಜಿಲ್ಲಾಧಿಕಾರಿಗಳಿಗೆ ತುರ್ತಾಗಿ ಸಲ್ಲಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಎಲ್ಲ ಶಾಸಕರಿಗೆ ಪತ್ರ ಬರೆದಿದ್ದಾರೆ.
ಮೀನುಗಾರರ ಯಾಂತ್ರೀಕೃತ ಬೋಟ್ಗಳಿಗೆ ಡೆಲಿವರಿ ಪಾಯಿಂಟ್ನಲ್ಲಿ ತೆರಿಗೆ ರಹಿತ ಡೀಸೆಲ್ ನೀಡುವಂತೆ ಹಾಗೂ ತೆರಿಗೆ ರಹಿತ ಡೀಸೆಲ್ನ ಪ್ರಮಾಣವನ್ನು 400 ಲೀಟರುಗಳಿಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಅವರು ಸೂಚಿಸಿದ್ದಾರೆ.
ನೂತನ ಸಚಿವರು, ಪ್ರವಾಹ ಪೀಡಿತ ಜಿಲ್ಲೆಗಳ ಪ್ರವಾಸ ಮತ್ತು ಪರಿಶೀಲನೆ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಂಪುಟ ವಿಸ್ತರಣೆಯ ನಂತರ ನಡೆದ ಔಪಚಾರಿಕ ಸಚಿವ ಸಂಪುಟ ಸಭೆಯಲ್ಲಿ ನಿರ್ದೇಶನ ನೀಡಿದರು.
ಕೆ ಎಸ್ ಆರ್ ಟಿ ಸಿ ಗೆ ಅಂತರರಾಷ್ಟ್ರೀಯ ಪ್ರಶಸ್ತಿ: ಮುಖ್ಯಮಂತ್ರಿ ಅಭಿನಂದನೆ
“ನಮ್ಮ ಸರ್ಕಾರ ಕನ್ನಡ ಹಾಗೂ ಕನ್ನಡಿಗರ ಹಿತರಕ್ಷಣೆಗೆ ಬದ್ಧವಾಗಿದೆ. ಇದರಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ” ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ ದೂರವಾಣಿ ಕರೆಗಳ ಕದ್ದಾಲಿಕೆ ಪ್ರಕರಣವನ್ನು ಸರ್ಕಾರ ಸಿಬಿಐಗೆ ವಹಿಸಿ ಆದೇಶ ಹೊರಡಿಸಿದೆ.
ಪ್ರಧಾನಿ ಮೋದಿ - ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ, ಪ್ರವಾಹ ಪೀಡಿತ ಕರ್ನಾಟಕಕ್ಕೆ ಕೂಡಲೇ ಅನುದಾನ ಬಿಡುಗಡೆಗೆ ಮನವಿ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಾಡಿನ ಜನತೆಯನ್ನುದ್ದೇಶಿಸಿ ಮಾಡಿದ ಸ್ವಾತಂತ್ರೋತ್ಸವ ಭಾಷಣದ ಮುಖ್ಯಾಂಶಗಳು
ನಾಡಹಬ್ಬ ಮೈಸೂರು ದಸರಾವನ್ನು ಈ ಬಾರಿ ದುಂದುವೆಚ್ಚವಿಲ್ಲದೆ ಸಾಂಪ್ರದಾಯಿಕವಾಗಿ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ಶಿವಮೊಗ್ಗ ನಗರದಲ್ಲಿ ಹೊರವರ್ತುಲ ರಸ್ತೆ, ವಿಮಾನ ನಿಲ್ದಾಣ ಕಾಮಗಾರಿಗೆ ಚಾಲನೆ, ಹಳೆ ಜೈಲು ಪ್ರದೇಶದಲ್ಲಿ ಸಾರ್ವಜನಿಕರ ಬಳಕೆಗೆ ಉದ್ಯಾನವನ, ಮೈದಾನ ಸೇರಿದಂತೆ ಮೂಲಸೌಲಭ್ಯಗಳ ಅಭಿವೃದ್ಧಿಗೆ ಚಾಲನೆ ನೀಡಲಾಗುತ್ತಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶಿವಮೊಗ್ಗ ನಗರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಸಕ್ತ ಮಳೆ ನೆರೆಯಿಂದ ಸಂತ್ರಸ್ತರಾದವರಿಗೆ ಗರಿಷ್ಠ ಮಟ್ಟದ ಪರಿಹಾರವನ್ನು ರಾಜ್ಯ ಸರ್ಕಾರ ಒದಗಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಪ್ರಾಥಮಿಕ ಅಂದಾಜಿನ ಪ್ರಕಾರ ಬೆಳಗಾವಿ ಸೇರಿದಂತೆ ರಾಜ್ಯದಲ್ಲಿ ಪ್ರವಾಹ ಹಾಗೂ ಧಾರಾಕಾರ ಮಳೆಯಿಂದ ಹತ್ತು ಸಾವಿರ ಕೋಟಿ ರೂಪಾಯಿ ಹಾನಿಯಾಗಿದೆ.
ಕಳೆದ ಒಂದು ವಾರದಿಂದ ಮಹಾರಾಷ್ಟ್ರ ಮತ್ತು ನಮ್ಮ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದ್ದು, ಉತ್ತರ ಕರ್ನಾಟಕ, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಜನತೆ ತೀವ್ರ ಸಂಕಷ್ಟಕ್ಕೊಳಗಾಗಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬೆಳಗಾವಿ ನಗರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೆಳಗಾವಿ ಜಿಲ್ಲೆಯಲ್ಲಿ 106 ಗ್ರಾಮಗಳು ಜಲಾವೃತಗೊಂಡಿದ್ದು, ಜನ-ಜಾನುವಾರುಗಳ ರಕ್ಷಣೆಗೆ ಸರ್ಕಾರ ಆದ್ಯತೆ ನೀಡಲಿದೆ. ನಾಳೆ ಹೆಚ್ಚುವರಿ ಸೇನೆಯ ತುಕಡಿಗಳನ್ನು ನಿಯೋಜಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.
ಹೇಮಾವತಿ ಮತ್ತು ತುಂಗಭದ್ರಾ ಜಲಾಶಯದಿಂದ ನೀರು ಬಿಡುಗಡೆಗೆ ಸರ್ಕಾರ ಅನುಮತಿ ನೀಡಿದೆ.
ನವದೆಹಲಿಯಲ್ಲಿ ಮುಖ್ಯಮಂತ್ರಿ ಅವರು ಪ್ರಧಾನ ಮಂತ್ರಿ ಹಾಗೂ ಕೇಂದ್ರ ಸಚಿವರನ್ನು ಭೇಟಿಯಾಗಿ ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚಿಸಿದರು.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿಗಳಿಗೆ ರಾಜ್ಯದ ಹೆಚ್ಚುವರಿ ಮೊತ್ತದ ಮೊದಲ ಕಂತಿನ 2000 ರೂ ಬಿಡುಗಡೆಗೆ ಕ್ರಮ: ಸಾದಿಲ್ವಾರು ನಿಧಿ ಹೆಚ್ಚಿಸಲು ಸುಗ್ರೀವಾಜ್ಞೆ
ಪ್ರವಾಹ ಪೀಡಿತ ಪ್ರದೇಶಗಳ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಡೆಸಿದ ವಿಡಿಯೋ ಸಂವಾದದ ಮುಖ್ಯಾಂಶಗಳು
ಮುಖ್ಯಮಂತ್ರಿ ಅವರು, ಮೆ|| ಗುಡ್ರಿಚ್ ಏರೋಸ್ಪೇಸ್ ಸರ್ವೀಸ್ ಪೈವೇಟ್ ಲಿಮಿಟೆಡ್ ಸಂಸ್ಥೆಯು ರೂ. 480 ಕೋಟಿ ಬಂಡವಾಳ ಹೂಡಿಕೆ ಮಾಡಿ “Aircraft seats, Passenger restraint System, Aircraft Evacuation System” ತಯಾರಿಕಾ ಘಟಕ ಸ್ಥಾಪನೆ ಮಾಡಲು ಸರ್ಕಾರಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಗೆ ಅನುಮೋದನೆ ನೀಡಿದ್ದಾರೆ.
ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿಯವರು ನೀಡಿದ ಪ್ರಮುಖ ಸೂಚನೆಗಳು...
ಕೇಂದ್ರ ಸರ್ಕಾರವು ರೈತರಿಗೆ ಪಿಎಂ ಕಿಸಾನ್ ಯೋಜನೆಯಡಿ ವಾರ್ಷಿಕ 6 ಸಾವಿರ ರೂಪಾಯಿ ನೆರವು ನೀಡುವ ಯೋಜನೆಗೆ ಪೂರಕವಾಗಿ ಕರ್ನಾಟಕ ಸರ್ಕಾರವು ಘೋಷಿಸಿರುವ 4 ಸಾವಿರ ರೂಪಾಯಿ ನೆರವಿನ ಯೋಜನೆ ಜಾರಿಗೆ ಇನ್ನೆರಡು ದಿನಗಳಲ್ಲಿ ಸರ್ಕಾರಿ ಆದೇಶ ಹೊರಡಿಸಲಾಗುವುದು.
ರಾಜ್ಯದಲ್ಲಿ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿರುವುದು ಕಳವಳಕಾರಿ. ಇವುಗಳಿಗೆ ಕಡಿವಾಣ ಹಾಕಲು ಪೊಲೀಸರು ಕಟ್ಟೆಚ್ಚರ ವಹಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದ ಹಣಕಾಸು ಪರಿಸ್ಥಿತಿ, ಬೆಳೆ ಸಮೀಕ್ಷೆ, ಸಾಲಮನ್ನಾ ಯೋಜನೆ, ಋಣ ಪರಿಹಾರ ಕಾಯ್ದೆ ಹಾಗೂ ವಸತಿ ಇಲಾಖೆಯ ಪ್ರಗತಿ ಕುರಿತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಪ್ರತ್ಯೇಕವಾಗಿ ಸಭೆ ನಡೆಸಿದರು.
ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ತಲೆದೋರಿದ್ದು, ಕುಡಿಯುವ ನೀರಿನ ಸಮರ್ಪಕ ಪೂರೈಕೆಗೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕೊಡಗು ಜಿಲ್ಲೆಯಲ್ಲಿ 2018ರ ಮುಂಗಾರಿನಲ್ಲಿ ಭಾರಿ ಮಳೆಯಿಂದ ಸಂಭವಿಸಿದ ಅನಾಹುತದ ಹಿನ್ನೆಲೆಯಲ್ಲಿ ರಸ್ತೆ ಮತ್ತಿತರ ಮೂಲಸೌಕರ್ಯ ಪುನರ್ ನಿರ್ಮಾಣಕ್ಕೆ ಸುಮಾರು 535 ಕೋಟಿ ರೂ. ಅಗತ್ಯವಿದ್ದು, ಕೂಡಲೇ ಕ್ರಿಯಾ ಯೋಜನೆ ರೂಪಿಸಿ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೊಡಗು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಶ್ರೀ ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅವರು ರಾಜಭವನದ ಗಾಜಿನ ಮನೆಯಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.