ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಶ್ರೀ ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ರಚನೆ: ಮುಖ್ಯಮಂತ್ರಿ ಸ್ವಾಗತ

know_the_cm

(ಬೆಂಗಳೂರು), ಫೆಬ್ರವರಿ 05, 2020

-ಅಯೋಧ್ಯೆಯ ಶ್ರೀರಾಮ ಜನ್ಮ ಭೂಮಿಯಲ್ಲಿ ರಾಮ ಮಂದಿರ ನಿರ್ಮಾಣ ಹಾಗೂ ಸಂಬಂಧಿಸಿದ ವಿಷಯಗಳ ಮೇಲ್ವಿಚಾರಣೆಗಾಗಿ ಸರ್ವೋಚ್ಚ ನ್ಯಾಯಾಲಯದ ಮಾರ್ಗಸೂಚಿಯಂತೆ ಕೇಂದ್ರ ಸರ್ಕಾರವು ಶ್ರೀ ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸ್ಥಾಪಿಸುವ ತೀರ್ಮಾನ ಕೈಗೊಂಡಿರುವುದನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸ್ವಾಗತಿಸಿದ್ದಾರೆ.

-ಟ್ರಸ್ಟ್ ರಚಿಸುವ ತೀರ್ಮಾನ ಕೈಗೊಂಡಿರುವುದಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ವೈಯಕ್ತಿಕವಾಗಿ ಹಾಗೂ ಕರ್ನಾಟಕ ರಾಜ್ಯದ ಜನತೆಯ ಪರವಾಗಿ ಅಭಿನಂದಿಸುತ್ತೇನೆ.

-ಶ್ರೀ ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ರಚಿಸುವ ಐತಿಹಾಸಿಕ ನಿರ್ಧಾರದ ಮೂಲಕ ಪ್ರಧಾನಿ ನರೇಂದ್ರ ಮೋದಿ ಜಿ ಅವರು ಭಾರತವಷ್ಟೇ ಅಲ್ಲ; ಜಗದಗಲದ ಲಕ್ಷಾಂತರ ಜನರ ಭಾವನಗಳಿಗೆ ಗೌರವ ಸಲ್ಲಿಸಿದ್ದಾರೆ.

-ಈ ಪುಣ್ಯ ಕಾರ್ಯದಲ್ಲಿ ಕರ್ನಾಟಕಕವು ಸಂಪೂರ್ಣವಾಗಿ ಕೇಂದ್ರದ ಜೊತೆಗಿದೆ” ಎಂದು ಮುಖ್ಯಮಂತ್ರಿಗಳು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

----------------------------------------------------------

(Bengaluru), February 05, 2020

Chief Minister welcomes centre’s decision to set up Ram Janma Bhoomi Trust

-Chief Minister B.S. Yediyurappa has welcomed the Union Government’s decision to set up Shri Rama Janma Bhoomi Teertha Kshetra Trust on the guidelines of Supreme Court to oversee the construction of Shri Ram Mandir in Ayodhya.

-In his statement he said, “I, personally and on behalf of the people of Karnataka, congratulate Hon’ble Prime Minister Sri Narendra Modi ji, for announcing the formation of Sri Ram Janmabhoomi Theertha Khshetra, the trust to facilitate the construction of a grand Sri Ram Temple at Ayodhya. By this historic decision to establish the Sri Ram Temple Trust thus facilitating the beginning of the construction of Sri Ram Temple, Sri Modi ji has honoured the sentiments of billions of people not only in Bharat but also across the globe. Karnataka fully and totally stands by the Centre in this noble task".

*************