ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಸಾಲ ಮನ್ನಾ: ಆತಂಕ ಬೇಡ - ಮುಖ್ಯಮಂತ್ರಿ ಮನವಿ

know_the_cm

(ಬೆಂಗಳೂರು), ಫೆಬ್ರವರಿ 28, 2020

-ರೈತರ ಸಾಲ ಮನ್ನಾ ವಿಷಯವಾಗಿ ಕೆಲವು ಊಹಾಪೋಹಗಳು ಹರಿದಾಡುತ್ತಿದ್ದು, ರೈತರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು ಎಂದು ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ.

-ರೈತರಿಗೆ ಅನ್ಯಾಯವಾಗಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಸೂಕ್ತ ದಾಖಲೆ ಸಲ್ಲಿಸುವ ಎಲ್ಲ ರೈತರ ಸಾಲ ಮನ್ನಾ ಆಗಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ.

-ಸರ್ಕಾರ ರೈತರ ಪರವಾಗಿದ್ದು, ದಾರಿ ತಪ್ಪಿಸುವ ಹೇಳಿಕೆಗಳಿಗೆ ರೈತರು ಕಿವಿಗೊಡಬಾರದು ಎಂದು ಮುಖ್ಯಮಂತ್ರಿಗಳು ವಿನಂತಿಸಿದ್ದಾರೆ.

*************