ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಕರೋನಾ ವೈರಸ್: ಆತಂಕ ಬೇಡ - ಮುಖ್ಯಮಂತ್ರಿ ಮನವಿ

know_the_cm

(ಬೆಂಗಳೂರು), ಮಾರ್ಚ್ 03, 2020

-ಕರೋನಾ ವೈರಸ್ ಕುರಿತು ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದೆಂದು ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ಮನವಿ ಮಾಡಿದ್ದಾರೆ.

-ಅಗತ್ಯ ವೈದ್ಯಕೀಯ ನೆರವಿಗೆ ಸರ್ಕಾರ ಎಲ್ಲ ರೀತಿಯಲ್ಲೂ ಸಜ್ಜುಗೊಂಡಿದೆ. ನಾಗರಿಕರೂ ಸಹ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವ ಮೂಲಕ ವೈರಸ್ ಹರಡದಂತೆ ಎಚ್ಚರಿಕೆ ವಹಿಸಬೇಕೆಂದು ಮನವಿ ಮಾಡಿರುವ ಮುಖ್ಯಮಂತ್ರಿಗಳು, ವೈರಸ್ ಕುರಿತ ಊಹಾಪೋಹಗಳಿಂದ ಭಯಭೀತರಾಗಬಾರದೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

know_the_cm

*************