ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಪ್ರಧಾನ ಮಂತ್ರಿಯವರು ದೇಶದ ಜನತೆಗೆ ನೀಡಿದ ಸಂದೇಶದ ಕುರಿತು ಮುಖ್ಯಮಂತ್ರಿ ಅವರ ಪ್ರತಿಕ್ರಿಯೆ

know_the_cm

(ಗೃಹ ಕಚೇರಿ ಕೃಷ್ಣಾ,ಬೆಂಗಳೂರು), ಏಪ್ರಿಲ್ 14, 2020

ಮಾನ್ಯ ಪ್ರಧಾನಿಯವರು, ಕೊರೊನ ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ದೇಶದ ಜನತೆಯ ಮುಂದೆ ಮಂಡಿಸಿರುವ ಸಪ್ತ ಸೂತ್ರಗಳೂ ಸೇರಿದಂತೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನೂ ಕಟ್ಟುನಿಟ್ಟಾಗಿ ಪಾಲಿಸುವಂತೆ ಸಮಸ್ತ ನಾಗರಿಕರಲ್ಲಿ ಮುಖ್ಯಮಂತ್ರಿ ಮನವಿ.

know_the_cm

know_the_cm

*************