ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಲಾಕ್ ಡೌನ್ ಹಿನ್ನೆಲೆಯಲ್ಲಿ, ಈ ಹಿಂದೆ ಪರಿಷ್ಕರಿಸಲಾಗಿದ್ದ ಮಾರ್ಗಸೂಚಿಗಳನ್ನು ಇನ್ನಷ್ಟು ಪರಿಷ್ಕರಿಸಿ ಕೆಲವು ಜಿಲ್ಲೆಗಳಲ್ಲಿ ವಿನಾಯಿತಿ ನೀಡಿ ರಾಜ್ಯ ಸರ್ಕಾರದ ಆದೇಶ

know_the_cm

(ವಿಧಾನಸೌಧ,ಬೆಂಗಳೂರು), ಏಪ್ರಿಲ್ 28, 2020

ಲಾಕ್ ಡೌನ್ ಹಿನ್ನೆಲೆಯಲ್ಲಿ, ಈ ಹಿಂದೆ ಪರಿಷ್ಕರಿಸಲಾಗಿದ್ದ ಮಾರ್ಗಸೂಚಿಗಳನ್ನು ಇನ್ನಷ್ಟು ಪರಿಷ್ಕರಿಸಿ ಕೆಲವು ಜಿಲ್ಲೆಗಳಲ್ಲಿ ಷರತ್ತುಗಳೊಂದಿಗೆ ಮತ್ತಷ್ಟು ಚಟುವಟಿಕೆಗಳಿಗೆ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು ನಗರ ಜಿಲ್ಲೆ ಸೇರಿದಂತೆ, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಈ ಹಿಂದಿನ ಮಾರ್ಗಸೂಚಿಗಳು ಮುಂದುವರೆಯಲಿವೆ.

know_the_cm

know_the_cm

-------------------------

know_the_cm

know_the_cm

*************