ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಕೋವಿಡ್19: 30 ಲಕ್ಷ ರೂ. ಪರಿಹಾರ

know_the_cm

(ವಿಧಾನಸೌಧ,ಬೆಂಗಳೂರು), ಏಪ್ರಿಲ್ 30, 2020

ಮಾನ್ಯ ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ಕೋವಿಡ್19 ನಿಯಂತ್ರಣಕ್ಕಾಗಿ ಹಗಲಿರುಳು ದುಡಿಯುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು, ಪೌರ ಕಾರ್ಮಿಕರು ಹಾಗೂ ಪೊಲೀಸ್ ಸಿಬ್ಬಂದಿ, ಕೋವಿಡ್19 ಸೋಂಕಿಗೆ ಒಳಗಾಗಿ ಮೃತಪಟ್ಟರೆ 30 ಲಕ್ಷ ರೂಪಾಯಿಗಳ ಪರಿಹಾರಕ್ಕೆ ಅನುಮೋದನೆ ನೀಡಿದ್ದಾರೆ.

*************