ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ಕೋವಿಡ್19 ನಿಯಂತ್ರಣ: ಕೇಂದ್ರದಿಂದ ಮೆಚ್ಚುಗೆ

know_the_cm

(ಬೆಂಗಳೂರು), ಜೂನ್ 20, 2020

-ರಾಜ್ಯದಲ್ಲಿ ಕೊರೊನ ಸೋಂಕು ಹರಡುವುದನ್ನು ತಡೆಯಲು, ಸೋಂಕಿತರ ಪತ್ತೆಗೆ ಕೈಗೊಂಡಿರುವ ಕ್ರಮಗಳು ಹಾಗೂ ಸಂಪರ್ಕ ಹೊಂದಿದವರನ್ನು ಗುರುತಿಸಲು ತಂತ್ರಜ್ಞಾನ ಬಳಸಿ ಮನೆ ಮನೆ ಸಮೀಕ್ಷೆ ನಡೆಸಿರುವುದನ್ನು ಕೇಂದ್ರ ಸರ್ಕಾರ ಶ್ಲಾಘಿಸಿದೆ.

-ಇಂತಹ ಕ್ರಮಗಳನ್ನು ಇತರ ರಾಜ್ಯಗಳೂ ಅಳವಡಿಸಿಕೊಳ್ಳಬೇಕು ಎಂದು ಆರೋಗ್ಯ ಸಚಿವಾಲಯ ಸಲಹೆ ನೀಡಿದೆ.

know_the_cm

know_the_cm

*************