ಬಿ ಎಸ್ ಯಡಿಯೂರಪ್ಪ
ಮಾನ್ಯ ಮುಖ್ಯಮಂತ್ರಿ

ಸುದ್ದಿಗಳು

ದೂರವಾಣಿ ಕದ್ದಾಲಿಕೆ ಪ್ರಕರಣ ಸಿಬಿಐ ತನಿಖೆಗೆ ಆದೇಶ

know_the_cm

(ಬೆಂಗಳೂರು), ಆಗಸ್ಟ್ 19, 2019

-ರಾಜ್ಯದಲ್ಲಿ ದೂರವಾಣಿ ಕರೆಗಳ ಕದ್ದಾಲಿಕೆ ಪ್ರಕರಣವನ್ನು ಸರ್ಕಾರ ಸಿಬಿಐಗೆ ವಹಿಸಿ ಆದೇಶ ಹೊರಡಿಸಿದೆ.

-ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಮಹಾನಿರೀಕ್ಷಕರ ಶಿಫಾರಸಿನ ಮೇರೆಗೆ ಸರ್ಕಾರ ಈ ಕ್ರಮ ಕೈಗೊಂಡಿದೆ.

-2018ರ ಆಗಸ್ಟ್ 1 ರಿಂದ ಈವರೆಗಿನ ಅವಧಿಗೆ ನಡೆದಿರಬಹುದಾದ ಆಡಳಿತ ಹಾಗೂ ವಿರೋಧ ಪಕ್ಷಗಳ ಮುಖಂಡರು,ಅವರ ಬಂಧುಮಿತ್ರರ ಹಾಗೂ ಸರ್ಕಾರಿ ಅಧಿಕಾರಿಗಳ ದೂರವಾಣಿ ಕದ್ದಾಲಿಕೆ ಕುರಿತು ತನಿಖೆ ನಡೆಸುವಂತೆ ಆದೇಶಿಸಲಾಗಿದೆ.

know_the_cm

know_the_cm

*************